Municipality

ಸಿಟಿ ಸೆಂಟರ್‌ನಲ್ಲಿ ತುಂಬಿದ ನೀರು, ನಗರಸಭೆ ವಿರುದ್ಧ ಮಳಿಗೆಯವರ ಆಕ್ರೋಶ

ಮಲ್ಪೆ : ಚಂಡಮಾರುತ ಪ್ರಭಾವದಿಂದ ಭಾರೀ ಮಳೆಗೆ ಮಲ್ಪೆಯ ಸಿಟಿ ಸೆಂಟರ್ ಬಿಲ್ಡಿಂಗ್‌ನ ಕೆಳಮಹಡಿಗೆ ನೀರು ನುಗ್ಗಿದ್ದು ಅಂಗಡಿಯವರು ಪರದಾಡಿದ ಪ್ರಸಂಗ ನಡೆಯಿತು. ವರ್ಷಂಪ್ರತಿ ತೆರಿಗೆ ಪಡೆಯುವ ನಗರ ಸಭೆ, ಮಳೆ ನೀರು ಹೋಗಲು ಸೂಕ್ತ ವ್ಯವಸ್ಥೆ ಕಲ್ಪಿಸಿಲ್ಲ. ನಗರಸಭೆಯವರು ಮಳೆ…

Read more

ಕುಡಿಯುವ ನೀರಿನ ದರದಲ್ಲಿ ಶೇ. 18ರಿಂದ ಶೇ. 25‌ರ ವರೆಗೆ ಕಡಿತ ಇಂದಿನಿಂದ ಜಾರಿ

ಉಡುಪಿ : ಉಡುಪಿ ನಗರಸಭೆ ಗೃಹ ಬಳಕೆ, ವಾಣಿಜ್ಯ, ಕೈಗಾರಿಕಾ ಸಂಪರ್ಕದ ಕುಡಿಯುವ ನೀರಿನ ದರದಲ್ಲಿ ಕಡಿತಗೊಳಿಸಲಾಗಿದ್ದು, ಡಿಸೆಂಬರ್ 1 ರಿಂದ ಜಾರಿಯಾಗಲಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹಾಗೂ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ತಿಳಿಸಿದ್ದಾರೆ. ನಗರಸಭೆ ಆಡಳಿತಾಧಿಕಾರಿ…

Read more

ಉಡುಪಿ ನಗರಸಭೆ ಪೌರಾಯುಕ್ತ ರಾಯಪ್ಪಗೆ ಬೀಳ್ಕೊಡುಗೆ

ಉಡುಪಿ : ಉಡುಪಿ ನಗರಸಭೆ ಪೌರ ನೌಕರರ ಸಂಘದ ವತಿಯಿಂದ ನಿವೃತ್ತರಾಗುತ್ತಿರುವ ಪೌರಾಯುಕ್ತ ರಾಯಪ್ಪ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಮಂಗಳವಾರ ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಸನ್ಮಾನ ಸ್ವೀಕರಿಸಿದ ಪೌರಾಯುಕ್ತ ರಾಯಪ್ಪ ಮಾತನಾಡಿ, ಮೊದಲು ನಾವು ಸರಿಯಾಗಿರಬೇಕು. ಆಗ ಇನ್ನೊಬ್ಬರು ನಮ್ಮನ್ನು ನೋಡಿ…

Read more

ಕಡಲಬ್ಬರಕ್ಕೆ ಮನೆ ಸಮುದ್ರಪಾಲು

ಉಳ್ಳಾಲ : ಉಚ್ಚಿಲ ಬಟ್ಟಪ್ಪಾಡಿ ಸಮುದ್ರತೀರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಸೋಮೇಶ್ವರ ಪುರಸಭೆ ಅಧಿಕಾರಿಗಳು ಸ್ಥಳಾಂತರಗೊಳಿಸಿದ್ದ ಬೀಫಾತುಮ್ಮ ಮನೆ ಸಂಜೆ ವೇಳೆ ಸಂಪೂರ್ಣ ಸಮುದ್ರಪಾಲಾಗಿದೆ. ಅಪಾಯದಲ್ಲಿರುವ ಇನ್ನೆರಡು ಮನೆಮಂದಿಯನ್ನು ಇಂದು ಸ್ಥಳಾಂತರಿಸಲಾಗಿದೆ. ಮದನಿ ನಗರದಲ್ಲಿ ಸಂಭವಿಸಿದ ಘೋರ ದುರಂತದ ಹಿನ್ನೆಲೆಯಲ್ಲಿ ಇನ್ನೊಂದು ದುರಂತ…

Read more

ನಗರ‌ಸಭೆ ಕಂದಾಯ ವಿಭಾಗದ ಅಧಿಕಾರಿಗಳೊಂದಿಗೆ ಶಾಸಕ ಯಶ್‌ಪಾಲ್ ಸುವರ್ಣ ಸಭೆ

ಉಡುಪಿ : ನಗರಸಭೆಯ ಕಂದಾಯ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಂದಾಯ ವಿಭಾಗಕ್ಕೆ ಸಂಬಂಧಿಸಿದ ಕಡತಗಳ ತುರ್ತು ವಿಲೇವಾರಿಗೆ ಆದ್ಯತೆ ನೀಡುವಂತೆ ಶಾಸಕ ಯಶ್‌ಪಾಲ್ ಸುವರ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರಸಭೆಯಲ್ಲಿ ಇ – ಖಾತಾ ಅರ್ಜಿಗಳ ಪ್ರಕ್ರಿಯೆ ತೀವ್ರ ವಿಳಂಬವಾಗುತ್ತಿದ್ದು,…

Read more