Murder Case

ಮಹಿಳೆಯ ಕೊಲೆ ಪ್ರಕರಣ – ದಂಪತಿ ಸಹಿತ ಮೂವರ ಮೇಲಿನ ಕೊಲೆ ಆರೋಪ ಸಾಬೀತು

ಮಂಗಳೂರು : ಐದು ವರ್ಷಗಳ ಹಿಂದೆ ನಗರದಲ್ಲಿ ಶ್ರೀಮತಿ ಶೆಟ್ಟಿ ಎಂಬವರನ್ನು ಕೊಲೆಗೈದು ಮೃತದೇಹವನ್ನು 29ತುಂಡುಗಳನ್ನಾಗಿ ಬೇರ್ಪಡಿಸಿ ಬೇರೆಬೇರೆ ಕಡೆಗಳಲ್ಲಿ ಎಸೆದ ಪ್ರಕರಣದಲ್ಲಿ ಮೂವರ ಮೇಲಿನ ಆರೋಪ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದೆ‌‌. ಆದರೆ ಶಿಕ್ಷೆಯ…

Read more

ಲೈಂಗಿಕ ದೌರ್ಜನ್ಯ ಯತ್ನಕ್ಕೆ ವಿರೋಧ ವ್ಯಕ್ತಪಡಿಸಿದ ಬಾಲಕಿಯ ಕೊಲೆ – ಕಾಮುಕ ಅರೆಸ್ಟ್

ಮಂಗಳೂರು : ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದಾಗ ವಿರೋಧ ವ್ಯಕ್ತಪಡಿಸಿದ ಬಾಲಕಿಯನ್ನು ಕತ್ತುಹಿಸುಕಿ ಹತ್ಯೆ ಮಾಡಿರುವ ಮಧ್ಯವಯಸ್ಸಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ‌. ಬೆಳಗಾವಿ ಜಿಲ್ಲೆ ಮೂಲದ ಪ್ರಸ್ತುತ ಮಂಗಳೂರಿನ ತೋಕೂರು ಗ್ರಾಮದ ಜೋಕಟ್ಟೆ ಬಾಡಿಗೆ ನಿವಾಸಿ ಫಕೀರಪ್ಪ ಹಣಮಪ್ಪ ಮಾದರ(51)…

Read more

ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್

ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಠಾಣೆಯ ನೇಜಾರ್ ಎಂಬಲ್ಲಿ 2023ರ ನವೆಂಬರ್ 12ರಂದು ಪ್ರವೀಣ್ ಅರುಣ್ ಚೌಗುಲೆ ಒಂದೇ ಕುಟುಂಬದ ಐನಾಜ್, ಹಸೀನಾ, ಅಫ್ನಾನ್, ಅಸೀಮ್ ಎಂಬುವರ ಹತ್ಯೆ ನಡೆಸಿದ್ದ. ಸಾಂದರ್ಭಿಕ ಸಾಕ್ಷಿ, ಸಿಸಿಟಿವಿ ದೃಶ್ಯಾವಳಿ, ಆರೋಪಿಯ ಕೂದಲಿನ ಡಿಎನ್ಎ…

Read more

ಹನೆಹಳ್ಳಿ ಕೃಷ್ಣ ಕೊಲೆ ಪ್ರಕರಣ ಹಂತಕರ ಪತ್ತೆಗೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ

ಉಡುಪಿ : ಕಳೆದ ಮಾರ್ಚ್ 2ರಂದು ಬ್ರಹ್ಮಾವರ ತಾಲೂಕು ಹನೆಹಳ್ಳಿ ನಿವಾಸಿ ಕೃಷ್ಣ ಕೊಲೆ ಪ್ರಕರಣದ ಹಂತಕರನ್ನು ಶೀಘ್ರ ಪತ್ತೆ ಮಾಡುವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಪ್ರಕರಣ ನಡೆದು ಮೂರುವರೆ ತಿಂಗಳು ಕಳೆದರೂ ಈವರೆಗೂ ಹಂತಕರ ಬಂಧನವಾಗಿಲ್ಲ, ಗ್ರಾಮೀಣ…

Read more

ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

ಸುಳ್ಯ : ಯುವಕ‌ನೋರ್ವನ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಸುಳ್ಯ ಸಮೀಪದ ಶಾಲಾ ಜಗಲಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಸರಕಾರಿ ಶಾಲಾ ಜಗಲಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದಿರುವುದು ಕಂಡುಬಂದಿದೆ.…

Read more