Muslim Community

ಎಸ್‌ಡಿಪಿಐ ಉಡುಪಿ ಜಿಲ್ಲಾ ಸಮಿತಿಯಿಂದ ಇಫ್ತಾರ್ ಸಮ್ಮಿಲನ ಕಾರ್ಯಕ್ರಮ

ಉಡುಪಿ : ಎಸ್‌ಡಿಪಿಐ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಉಡುಪಿ ಟೌನ್ ಹಾಲ್‌ನಲ್ಲಿ ಅದ್ದೂರಿ ಇಫ್ತಾರ್ ಸಮಾರಂಭವನ್ನು ಆಯೋಜಿಸಲಾಯಿತು. ಸಮಾರಂಭದಲ್ಲಿ ಜಿಲ್ಲೆಯ ಪ್ರಮುಖ ವ್ಯಕ್ತಿಗಳು, ವಿವಿಧ ಸಂಘಟನೆಗಳ ಮುಖ್ಯಸ್ಥರು, ವಕೀಲರು ಮತ್ತು ಗಣ್ಯ ವ್ಯಕ್ತಿಗಳು ಭಾಗವಹಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ…

Read more

ಕಾಪು ಅಮ್ಮನಿಗೆ ಮುಸಲ್ಮಾನರಿಂದ ಹೊರೆ ಕಾಣಿಕೆ : ಸೌಹಾರ್ದ ಸಂದೇಶ

ಕಾಪು : ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಅದ್ಧೂರಿಯಾಗಿ ಬ್ರಹ್ಮ ಕಲಶೋತ್ಸವ ನಡೆಯುತ್ತಿದೆ. ಹತ್ತು ದಿನಗಳ ಕಾಲ ನಡೆಯುವ ಈ ಮಹೋತ್ಸವದ ವೇಳೆ ಪ್ರತಿದಿನ ಸಾವಿರಾರು ಜನರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ. ಅನ್ನ ಸಂತರ್ಪಣೆಗೆಂದು ಹೊರೆ ಕಾಣಿಕೆಯನ್ನು ಭಕ್ತರು ನೀಡುತ್ತಿದ್ದಾರೆ.…

Read more

ಹೂಡೆಯಲ್ಲಿ “ಉಜ್ವಲ ಭವಿಷ್ಯಕ್ಕಾಗಿ” ಸಾಮುದಾಯಿಕ ಸಮಾವೇಶ

ಉಡುಪಿ : ಪ್ರಸ್ತುತ ಸಮಾಜದಲ್ಲಿ ಮುಸ್ಲಿಂ ಸಮುದಾಯವು ಬಹಳಷ್ಟು ಸವಾಲುಗಳ ನಡುವೆ ಜೀವಿಸುತ್ತಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಇಸ್ಲಾಮಿ ಆಂದೋಲನವು ವಿದ್ಯಾರ್ಥಿ-ಯುವಕರ ಮನಸ್ಸಿನಲ್ಲಿ ಮಹೋನ್ನತ ಕನಸುಗಳನ್ನು ಸೃಷ್ಟಿಸುತ್ತಿದೆ. ಪ್ರಗತಿಯ, ಮಹೋನ್ನತಿಯ ಪಯಣವು ಉನ್ನತ ಕನಸುಗಳಿಂದ ಆರಂಭವಾಗುತ್ತದೆ. ನಮ್ಮ ಕನಸುಗಳು ನಿಷ್ಕೃಷ್ಟವಾಗಿದ್ದರೆ ನಮ್ಮ…

Read more

ನಾನು ದೇವೇಗೌಡ ಕುಟುಂಬ ಖರೀದಿ ಮಾಡುತ್ತೇನೆ ಅಂತ ಹೇಳಿಲ್ಲ – ಮಂಗಳೂರಿನಲ್ಲಿ ಜಮೀರ್ ಅಹ್ಮದ್ ಪ್ರತಿಕ್ರಿಯೆ

ಮಂಗಳೂರು : ನಾನು ದೇವೇಗೌಡ ಕುಟುಂಬ ಖರೀದಿ ಮಾಡುತ್ತೇನೆ ಅಂತ ಹೇಳಿಲ್ಲ, ಕುಮಾರಸ್ವಾಮಿಯವರು ಮುಸ್ಲಿಂ ನನಗೆ ಬೇಕಾಗಿಲ್ಲ ಅಂತ ಹೇಳಿದ್ರು. ಈ ಹಿನ್ನೆಲೆಯಲ್ಲಿ ನಾನು ಹೇಳಿಕೆ ನೀಡಿದ್ದು. ಮುಸ್ಲಿಂ ಓಟ್ ಬೇಡ ಅಂತ ದುಡ್ಡು ಕೊಟ್ಟು ಖರೀದಿ ಮಾಡುತ್ತಿದ್ದೀರಿ? ಅಲ್ವಾ ಎಷ್ಟು…

Read more

ಬಿ.ಸಿ.ರೋಡ್ ಉದ್ವಿಗ್ನ – ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಸೇರಿದಂತೆ ಮೂವರ ಮೇಲೆ ಪ್ರಕರಣ ದಾಖಲು

ಬಂಟ್ವಾಳ : ಬಿ.ಸಿ.ರೋಡ್‌ನಲ್ಲಿ ನಿನ್ನೆ ನಡೆದಿದ್ದ ಪ್ರತಿಭಟನೆಯಲ್ಲಿ ಬಹಿರಂಗವಾಗಿ ಮುಸ್ಲಿಂ ಧರ್ಮವನ್ನು ಅವಹೇಳನ‌ ಮಾಡಿ ಕೊಲೆ ಬೆದರಿಕೆ ಹಾಕಿರುವ ಆರೋಪದ‌ಲ್ಲಿ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಸೇರಿದಂತೆ ಮೂವರು ಹಿಂದೂ ಮುಖಂಡರ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ವಿಎಚ್‌ಪಿ ಮುಖಂಡ‌…

Read more