Mysterious Death

ಅಪರಿಚಿತ ವ್ಯಕ್ತಿ ಮೃತ್ಯು : ಸಂಬಂಧಿಕರಿಗೆ ಸೂಚನೆ

ಉಡುಪಿ : ನಿಟ್ಟೂರು ರಾಷ್ಟ್ರೀಯ ಹೆದ್ದಾರಿ ಸನಿಹದ ಸರಕಾರಿ ಜಾಗದಲ್ಲಿರುವ, ಪಾಳುಬಿದ್ದ ಶೆಡ್ಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ, ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ರೋಗಿಯನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಧೃಡಿಕರಿಸಿದರು. ‌‌‌ಮೃತ ವ್ಯಕ್ತಿ ಶಿವಮೊಗ್ಗ ಜಿಲ್ಲೆಯ…

Read more

ಕಸದ ರಾಶಿಯಲ್ಲಿ ಸಿಕ್ಕಿದ ಶವದ ಗುರುತು ಪತ್ತೆ

ಹೆಬ್ರಿ : ಹೆಬ್ರಿ ಕೆಳಪೇಟೆ ಮೂರು ರಸ್ತೆ ಬಳಿ ಭೋಗಿ ಹಾಡಿಯಲ್ಲಿರುವ ಕಸದ ರಾಶಿಯಲ್ಲಿ ನವೆಂಬರ್ 30ರಂದು ಕೊಳೆತ ಸ್ಥಿತಿಯಲ್ಲಿ ಕಾಣಿಸಿಕೊಂಡ ಶವದ ಗುರುತು ಪತ್ತೆಯಾಗಿದ್ದು, ಶವವು ಹೆಬ್ರಿ ಸಂತೆಕಟ್ಟೆ ನಿವಾಸಿ ರಾಜೀವ ಪಾಣರ (54) ಅವರದ್ದು ಎಂದು ಗುರುತಿಸಲಾಗಿದೆ. ಇವರು…

Read more

ಮಲಗಿದಲ್ಲೇ ವ್ಯಕ್ತಿ ಮೃತ್ಯು

ಕಾಪು : ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನರಸಿಂಹ (52) ಅವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದು, ಮಲಗಿದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ನ. 20ರಂದು ಅವರ ಮನೆಗೆ ಊರಿನವರು ಉಪನಯನದ ಆಮಂತ್ರಣ ಪತ್ರಿಕೆ ನೀಡಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯ…

Read more

ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಉಡುಪಿ : ಇಂದ್ರಾಳಿ ರೈಲ್ವೆ ನಿಲ್ದಾಣ ಸಂಪರ್ಕಿಸುವ ರಸ್ತೆಯ ಸಮೀಪದ ಸರಕಾರಿ ಬಾವಿ ಬಳಿ ಅಪರಿಚಿತ ಗಂಡಸಿನ ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಶವವು ನೇಣು ಕುಣಿಕೆಯಲ್ಲಿ ಕಂಡುಬಂದಿದ್ದು, ಮೃತಪಟ್ಟು ಹತ್ತು ದಿನಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಘಟನಾ ಸ್ಥಳದಲ್ಲಿದ್ದು…

Read more