ನಿಷೇದಿತ ಗಾಂಜಾ ಹಾಗೂ ಎಂಡಿಎಂಎ ಪೌಡರ್ ಮಾರಾಟ ಯತ್ನ – ನಾಲ್ವರ ಬಂಧನ.. ಲಕ್ಷಾಂತರ ಮೌಲ್ಯದ ಸೊತ್ತು ವಶ
ಉಡುಪಿ : ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ನಾಲ್ಕು ಮಂದಿಯನ್ನು ಸೆನ್ ಅಪರಾಧ ದಳ ಪೊಲೀಸರು ಬಂಧಿಸಿದ್ದಾರೆ.ಬಂಧಿತರಿಂದ ಲಕ್ಷಾಂತರ ಮೌಲ್ಯದ ಮಾದಕ ವಸ್ತು ಸಹಿತ ಮಾರಾಟಕ್ಕೆ ಬಳಸಿದ ಅಪಾರ ಪ್ರಮಾಣದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಉಡುಪಿ-ಕಾರ್ಕಳ ಹೆದ್ದಾರಿಯ ನೀರೆ ಎಂಬಲ್ಲಿನ…