Narendra Modi

ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ : ಯಶ್‌‌ಪಾಲ್ ಸುವರ್ಣ ಹರ್ಷ

ಉಡುಪಿ : ಕೇಂದ್ರ ಸರ್ಕಾರ ದೇಶದ ಜನತೆಯ ಬಹು ದಶಕಗಳ ಬೇಡಿಕೆಯಾಗಿದ್ದ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿದ್ದು, ನರೇಂದ್ರ ಮೋದಿ ದೇಶದ ರಾಷ್ಟ್ರ ಭಕ್ತ ಜನತೆಗೆ ಹೊಸ ಚೈತನ್ಯ ತುಂಬಿದ್ದಾರೆ ಎಂದು ಉಡುಪಿ ಶಾಸಕ ಯಶ್‌ಪಾಲ್…

Read more

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

ಉಡುಪಿ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ತರಕಾರಿ ವ್ಯಾಪಾರಿಯಾಗಿರುವ ಮತ್ತು ಆರ್.ಎಸ್.ಎಸ್ ಕಾರ್ಯಕರ್ತನಾಗಿರುವ ಸುಶಾಂತ್, ಪೂರ್ಣಪ್ರಜ್ಞಾ ಸಂಜೆ ಕಾಲೇಜಿನ ಪದವೀಧರನಾಗಿದ್ದು, ಬಿಜೆಪಿ ಒಬಿಸಿ ಮೋರ್ಚಾ ಉಪಾಧ್ಯಕ್ಷರಾಗಿ ಉಡುಪಿ ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. 2024 ಡಿಸೆಂಬರ್ 22ರಂದು, ವಿಶ್ವಪ್ರಸಿದ್ಧ ಉಡುಪಿ ಕೃಷ್ಣ ಮಠದ ಪುತ್ತಿಗೆ ಪರ್ಯಾಯ ಶ್ರೀ…

Read more

ಮಹಾರಾಷ್ಟ್ರ ಚುನಾವಣೆ – ಪುಣೆಯಲ್ಲಿ ಶಾಸಕ ಕಾಮತ್ ಸಭೆ

ಮಂಗಳೂರು : ಮಹಾರಾಷ್ಟ್ರ ಚುನಾವಣೆ ನಿಮಿತ್ತ ಇದೇ ನವಂಬರ್ 12ರಂದು ಪುಣೆಯಲ್ಲಿ ನಡೆಯಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಕುರಿತು ನಡೆದ ನಗರ ಸೇವಕರ (ಪಾಲಿಕೆ ಸದಸ್ಯರು) ವಿಶೇಷ ಸಭೆಯಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್‌ರವರು ಭಾಗವಹಿಸಿದರು.…

Read more

ಗ್ರಾಮ ಪಂಚಾಯತ್‌ಗಳ ಬಲವರ್ಧನೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಕಾರಣ – ನಳಿನ್ ಕುಮಾರ್ ಕಟೀಲ್

ಮಂಗಳೂರು : ಗ್ರಾಮ ಪಂಚಾಯತ್‌ಗಳ ಬಲವರ್ಧನೆಗೆ ಕೇಂದ್ರದ ಬಿಜೆಪಿಯ ನರೇಂದ್ರ ಮೋದಿಯವರ ನಾಯಕತ್ವದ ಎನ್‌ಡಿಎ ಸರಕಾರ ಕಾರಣ ಎಂದು ಮಾಜಿ ಸಂಸದ ಹಾಗೂ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.ಅವರು ಶನಿವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡ ಸುದ್ದಿ…

Read more

ಗುರಿ ಮುಟ್ಟುವ ತನಕ ವಿರಮಿಸದಿರಿ : ಮಾಜಿ ಕೇಂದ್ರ ಸಚಿವ ಭಗವಂತ ಖೂಭಾ

ಉಡುಪಿ : ಪಕ್ಷದ ಸಂಘಟನಾತ್ಮಕ ಕಾರ್ಯ ಚಟುವಟಿಕೆಗಳಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಮುಂಚೂಣಿಯಲ್ಲಿರುವ ಜಿಲ್ಲೆ. ಸದಸ್ಯತಾ ಅಭಿಯಾನದಲ್ಲಿ ಪಕ್ಷದ ರಾಷ್ಟ್ರ, ರಾಜ್ಯ ನಾಯಕರು ನಿಗದಿಪಡಿಸಿರುವ ಗುರಿ ಮುಟ್ಟುವ ತನಕ ವಿರಮಿಸದಿರಿ ಎಂದು ಮಾಜಿ ಕೇಂದ್ರ ಸಚಿವ ಭಗವಂತ ಖೂಭಾ ಕರೆ ನೀಡಿದರು.…

Read more

ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ : ಮಟಪಾಡಿ ವಿಜಯ ಬಾಲನಿಕೇತನದಲ್ಲಿ ಪ್ರಧಾನಿ ಮೋದಿ ಜನ್ಮ ದಿನಾಚರಣೆ

ಬ್ರಹ್ಮಾವರ : ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ‌ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 74ನೇ ಹುಟ್ಟು ಹಬ್ಬವನ್ನು ಬ್ರಹ್ಮಾವರ ಮಟಪಾಡಿಯ ವಿಜಯ ಬಾಲನಿಕೇತನದಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ರುಡಾಲ್ಫ್ ಡಿಸೋಜ ಅವರ ನೇತೃತ್ವದಲ್ಲಿ ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ…

Read more

ಹಿಂದೂ ಯುವಸೇನೆ ಹಿರಿಯಡಕ ನೇತೃತ್ವದಲ್ಲಿ ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಹಿರಿಯಡಕ : ಹಿಂದೂ ಯುವಸೇನೆ ಹಿರಿಯಡಕ ಶಾಖೆ ವತಿಯಿಂದ ರಕ್ತನಿಧಿ ವಿಭಾಗ, ಜಿಲ್ಲಾಸ್ಪತ್ರೆ ಉಡುಪಿ ಸಹಯೋಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು. ರಕ್ತದಾನ ಶಿಬಿರವನ್ನು ಕಾಪು ಶಾಸಕ ಗುರ್ಮೆ…

Read more

ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ, ರಾಜ್ಯ ಮಹಿಳಾ ನಿಲಯಕ್ಕೆ ಕೊಡುಗೆ

ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾದ ವತಿಯಿಂದ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಡುಪಿ – ನಿಟ್ಟೂರು…

Read more

ಪ್ರಧಾನಿ ಮೋದಿ ಜನ್ಮದಿನ – ಸಂಸದ ಬ್ರಿಜೇಶ್ ಚೌಟ ರಕ್ತದಾನ

ಮಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 74ನೇ ಜನ್ಮ ದಿನಾಚರಣೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ರಕ್ತದಾನ ಮಾಡುವ ಮೂಲಕ ಆಚರಿಸಿಕೊಂಡಿದೆ. ಪಿವಿಎಸ್‌ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ರಕ್ತದಾನ ಶಿಬಿರವನ್ನು ದಕ್ಷಿಣ ಕನ್ನಡ‌…

Read more