Narendra Modi

ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಲೋಕಸಭಾ ಸಚೇತಕರಾಗಿ ಆಯ್ಕೆ

ನವದೆಹಲಿ : ಬಿಜೆಪಿಯು ಲೋಕಸಭೆಯ ಮುಖ್ಯ ಮತ್ತು ಸಚೇತಕರನ್ನು ನೇಮಕ ಮಾಡಿದೆ. ಒಬ್ಬರನ್ನು ಮುಖ್ಯ ಸಚೇತಕ ಹಾಗೂ 16 ಜನರನ್ನು ಸಚೇತಕರನ್ನಾಗಿ ನೇಮಕ ಮಾಡಿ ಬಿಜೆಪಿ ಸಂಸದೀಯ ಮಂಡಳಿಯ ಕಾರ್ಯದರ್ಶಿ ಶಿವಶಕ್ತಿನಾಥ್ ಭಕ್ಷಿ ಅವರು ಇಂದು(ಜುಲೈ 29) ಆದೇಶ ಹೊರಡಿಸಿದ್ದಾರೆ. ಡಾ…

Read more

ರಾಹುಲ್ ಗಾಂಧಿ ಹಿಂದೂಗಳ ತಾಳ್ಮೆ ಪರೀಕ್ಷೆಯ ದುಸ್ಸಾಹಸಕ್ಕೆ ಮುಂದಾಗಬೇಡಿ : ಯಶ್ ಪಾಲ್ ಸುವರ್ಣ ಆಕ್ರೋಶ

ಲೋಕಸಭೆಯಲ್ಲಿ ವಿಪಕ್ಷ ನಾಯಕನ ಜವಾಬ್ದಾರಿ ಹುದ್ದೆಯಲ್ಲಿರುವ ರಾಹುಲ್ ಗಾಂಧಿ ಮತೀಯ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದುತ್ವ, ರಾಷ್ಟೀಯ ಸ್ವಯಂ ಸೇವಕ ಸಂಘ, ಪ್ರಧಾನಿ ನರೇಂದ್ರ ಮೋದಿಯವರನ್ನು ಅವಹೇಳನ ಮಾಡುವ ಮೂಲಕ ತಮ್ಮ ನೈತಿಕ ಅಧಃಪತನವನ್ನು ಜಗಜ್ಜಾಹೀರು ಮಾಡಿದ್ದು, ಹಿಂದೂಗಳ ತಾಳ್ಮೆ ಪರೀಕ್ಷೆ ಮಾಡುವ…

Read more

ಸ್ವಸ್ಥ ಸಮಾಜ ನಿರ್ಮಾಣಕ್ಕೆ ಯೋಗಾಭ್ಯಾಸ ಅತ್ಯವಶ್ಯಕ : ಶಾಸಕ ಯಶ್ಪಾಲ್ ಸುವರ್ಣ

ಉಡುಪಿ : ‘ನಮಗಾಗಿ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷ ವಾಕ್ಯದೊಂದಿಗೆ ನಡೆಯುತ್ತಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ ನಮ್ಮ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿರಲಿ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗಾಭ್ಯಾಸ ಅತ್ಯಗತ್ಯ ಎಂದು ಉಡುಪಿ ಶಾಸಕ…

Read more

ಕಾಂಗ್ರೆಸ್ ಸರ್ಕಾರ ಪೊಲೀಸರ ಕೈ ಕಟ್ಟಿ ಕೆಲಸ ಮಾಡಿಸುತ್ತಿದೆ – ಶಾಸಕ ಯಶ್ಪಾಲ್ ಸುವರ್ಣ ಆರೋಪ

ಉಡುಪಿ : ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ ಸಂದರ್ಭ ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿತದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಂಗ್ರೆಸ್ ಸರ್ಕಾರ ಪೊಲೀಸರ ಕೈ ಕಟ್ಟಿ ಕೆಲಸ ಮಾಡಿಸುತ್ತಿದೆ ಎಂದು ಆರೋಪಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಪ್ರಧಾನಿ…

Read more

ಗ್ಯಾರಂಟಿ ಯೋಜನೆ ನಿಲ್ಲದು, ಸಿಗದವರಿಗೆ ಹುಡುಕಿ ಕೊಡಲು ಸಮಿತಿ ರಚನೆ : ಐವನ್ ಡಿಸೋಜ

ಮಂಗಳೂರು : ಗ್ಯಾರಂಟಿ ಯೋಜನೆ ಕಾಂಗ್ರೆಸ್ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಜನರಿಗೆ ನೀಡಿರುವ ಬದ್ಧತೆ. ಅದನ್ನು ಬಿಜೆಪಿ ಆರೋಪಿಸುತ್ತಿರುವಂತೆ ಯಾವುದೇ ಕಾರಣಕ್ಕೂ ನಿಲ್ಲಿಸಲಾಗದು. ಬದಲಿಗೆ ಈವರೆಗೂ ಗ್ಯಾರಂಟಿ ಯೋಜನೆಗಳು ಸಿಗದವರನ್ನು ಹುಡುಕಿ ಕೊಡುವ ನಿಟ್ಟಿನಲ್ಲಿ ಸಮಿತಿ ರಚನೆಯಾಗಿದ್ದು, ದ.ಕ. ಜಿಲ್ಲಾ ಪಂಚಾಯತ್‌ನಲ್ಲಿ…

Read more

ಧನಂಜಯ ಸರ್ಜಿಯವರ ಪ್ರಚಂಡ ಗೆಲುವು ನಿಷ್ಠಾವಂತ ಕಾರ್ಯಕರ್ತರ ಪರಿಶ್ರಮಕ್ಕೆ ಸಂದ ಜಯ : ಯಶ್‌ಪಾಲ್ ಸುವರ್ಣ ಹರ್ಷ

ಉಡುಪಿ : ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಡಾ. ಧನಂಜಯ ಸರ್ಜಿಯವರ ಪ್ರಚಂಡ ಗೆಲುವು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರ ಪರಿಶ್ರಮಕ್ಕೆ ಸಂದ ಗೆಲುವಾಗಿದ್ದು, ಈ ಮೂಲಕ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತರೇ ದೊಡ್ಡ ಆಸ್ತಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಉಡುಪಿ ಶಾಸಕ…

Read more

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಗೆಲುವನ್ನು ಸಾಧಿಸಿದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸುಮಾರು 149208 ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವನ್ನು ತಮ್ಮದಾಗಿಸಿಕೊಂಡಿದ್ದಾರೆ. ಕಳೆದ ಕೆಲವು…

Read more

ಕಮಲ ಕೋಟೆಯಲ್ಲಿ ಮತ್ತೆ ಕೇಸರಿ ಆರ್ಭಟ : ಎರಡು ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದು ಬೀಗಿದ ಕೋಟ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ಹಳೆಯ ಪಾರಮ್ಯ ಮುಂದುವರಿಸಿದೆ. ಕಮಲ ಪಾಳಯದ ಭದ್ರಕೋಟೆಯಲ್ಲಿ ಬಿಜೆಪಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದೆ. ಕಾಂಗ್ರೆಸ್‌ನ ಜಯಪ್ರಕಾಶ್ ಹೆಗ್ಡೆ ಎದುರು ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ…

Read more