National Integration

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್‌ರಿಂದ ಕ್ಯೂ ಕಾಂಪ್ಲೆಕ್ಸ್ ಲೋಕಾರ್ಪಣೆ

ಬೆಳ್ತಂಗಡಿ : ಉಪ ರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕ್ಯೂ ಕಾಂಪ್ಲೆಕ್ಸ್ ಅನ್ನು ಲೋಕಾರ್ಪಣೆಗೊಳಿಸಿದರು. ಪತ್ನಿ ಡಾ. ಸುದೇಶ್ ಧನ್‌ಕರ್ ಅವರೊಂದಿಗೆ ಆಗಮಿಸಿದ ಉಪರಾಷ್ಟ್ರಪತಿಯವರು ಮೊದಲಿಗೆ ಕ್ಷೇತ್ರಕ್ಕೆ ತೆರಳಿ ಶ್ರೀಮಂಜುನಾಥ ಸ್ವಾಮಿಯ ದರ್ಶನ ಮಾಡಿದರು. ನಂತರ ಸಾನ್ನಿಧ್ಯ ಕ್ಯೂ…

Read more

“ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಸರಕಾರ ಮೌನ ಯಾಕೆ?” – ಅಖಿಲ ಭಾರತ ಸಂತ ಸಮಿತಿ ರಾಜ್ಯಾಧ್ಯಕ್ಷ ಮಹಾಮಂಡಲೇಶ್ವರ ವಿದ್ಯಾನಂದ ಸರಸ್ವತಿ

ಮಂಗಳೂರು : “ಇತ್ತೀಚಿಗೆ ಬಾಂಗ್ಲಾದೇಶದಲ್ಲಿ ಮುಸ್ಲಿಂ ತೀವ್ರವಾದಿಗಳು ಹಿಂದೂಗಳ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಇಸ್ಕಾನ್‌ನ ಪ್ರಮುಖರಾದ ಚಿನ್ಮಯ ಕೃಷ್ಣ ದಾಸ್ ಸ್ವಾಮೀಜಿಯವರ‌ನ್ನು ಬಂಧನಕ್ಕೊಳಪಡಿಸಿದ್ದಾರೆ. ಬಾಂಗ್ಲಾದೇಶದಲ್ಲಿ ನಡೆಯುವ ಅಲ್ಪ ಸಂಖ್ಯಾತರಾದ ಹಿಂದೂಗಳ ವಿರುದ್ಧ ನಿರಂತರವಾಗಿ ಹಲ್ಲೆಗಳು ನಡೆಯುತ್ತಿದ್ದರೂ ಎಲ್ಲ ಪಕ್ಷಗಳು ಮೌನ ಯಾಕೆ?…

Read more

ಎ.ಬಿ.ವಿ.ಪಿ ವತಿಯಿಂದ ಸಾಮರಸ್ಯ ಸಪ್ತಾಹ

ಉಡುಪಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ಜ್ಞಾನ ಸಂತ ಡಾ| ಬಾಬಾ ಸಾಹೇಬ್ ಅಂಬೇಡ್ಕರ್ ಅವರ 68ನೇ ವರ್ಷದ ಪುಣ್ಯ ತಿಥಿಯ ಪ್ರಯುಕ್ತ ತಾಲೂಕಿನಾದ್ಯಂತ “ಸಾಮರಸ್ಯ ಸಪ್ತಾಹ” ಎನ್ನುವ ವಿಶೇಷ ಕಾರ್ಯಕ್ರಮವನ್ನು ತಾಲೂಕಿನ ವಿವಿಧ ಹಾಸ್ಟೆಲ್ ಹಾಗೂ…

Read more

ಸಮಾಜವನ್ನು ವಿಭಜಿಸುವವರು ದೇಶದ್ರೋಹಿಗಳು : ತುಷಾರ್ ಗಾಂಧಿ

ಮಂಗಳೂರು : ಸ್ವಾತಂತ್ರ್ಯ ನಂತರದ 78 ವರ್ಷಗಳಲ್ಲಿ ರಾಜಕೀಯ ವ್ಯವಸ್ಥೆಯು ನಮ್ಮ ಸಮಾಜವನ್ನು ಜಾತಿ, ಧರ್ಮ, ದ್ವೇಷ ಮತ್ತು ಮೂಲಭೂತವಾದದ ಮೂಲಕ ಪ್ರತ್ಯೇಕಿಸಲು ಪ್ರಯತ್ನಿಸುತ್ತಿದೆ. ಇಂತಹ ಮನಸ್ಥಿತಿಯವರು ದೇಶದ್ರೋಹಿಗಳು ಎಂದು ಮಹಾತ್ಮ ಗಾಂಧೀಜಿಯವರ ಮರಿಮೊಮ್ಮಗ ಮತ್ತು ಸಾಮಾಜಿಕ ಚಿಂತಕ ತುಷಾರ್ ಗಾಂಧಿ…

Read more

ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಾಹನ ಜಾಥಾ

ಬಂಟ್ವಾಳ : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷದ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬೃಹತ್ ವಾಹನ ಜಾಥಾ ನಡೆಯಿತು. ಪುತ್ತೂರು ಜಿಲ್ಲಾ ಸಂಚಾಲಕ ಭರತ್ ಕುಮ್ದೇಲ್, ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಚಾಲನೆ…

Read more