National Pride

ಎಂಐಟಿ, ಮಾಹೆ ವತಿಯಿಂದ 78ನೆಯ ಸ್ವಾತಂತ್ರ್ಯೋತ್ಸವ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್ (ಮಾಹೆ) ಇದರ ಘಟಕವಾಗಿರುವ ಮಣಿಪಾಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ [ಎಂಐಟಿ] ಯು ರಾಷ್ಟ್ರದ 78ನೆಯ ಸ್ವಾತಂತ್ರ್ಯೋತ್ಸವವನ್ನು ಬೇಸಿಕ್ ಸಾಯನ್ಸ್‌ ಕಟ್ಟಡ [ಹಿಂದಿನ ಎಂಎಂಎಂಸಿ, ಮಣಿಪಾಲ] ದ ಮುಂಭಾಗದಲ್ಲಿ ಆಚರಿಸಿತು. ಡಾ. ಎಚ್‌.…

Read more

ಸ್ವಾತಂತ್ರ್ಯೋತ್ಸವ ಸಂಭ್ರಮ : ಕಟೀಲು ದುರ್ಗೆ, ಮಂಗಳಾಂಬೆಗೆ ‘ತಿರಂಗ’ದಲಂಕಾರ

ಮಂಗಳೂರು : ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಗರಿಗೆದರಿದೆ. ಈ ಶುಭ ಸಂದರ್ಭದಲ್ಲಿ ದ.ಕ.ಜಿಲ್ಲೆಯ ದೇವತೆಯರನ್ನೂ ತ್ರಿವರ್ಣ ಧ್ವಜದ ಅಲಂಕಾರದಲ್ಲಿ ಸಿಂಗರಿಸಿ ದೇಶಪ್ರೇಮ ಮೆರೆಯಲಾಗಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಹಾಗೂ ಮಂಗಳೂರಿನ ಶ್ರೀ ಮಂಗಳಾದೇವಿಯರು ತ್ರಿವರ್ಣ ಧ್ವಜದಲಂಕಾರದಲ್ಲಿ ಕಂಗೊಳಿಸಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ…

Read more

ಯುವಮೋರ್ಚಾ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ

ಕಾಪು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ “ಹರ್ ಘರ್ ತಿರಂಗಾ” “ಪ್ರತಿ ಮನೆ ಮೇಲೆ ತ್ರಿವರ್ಣ ಧ್ವಜ” ಹಾರಿಸುವಂತೆ ಕರೆ ನೀಡಿದ್ದು, ಇಂದು ಕಾಪು ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಬೆಳಪು ಗ್ರಾಮ…

Read more

ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಾಹನ ಜಾಥಾ

ಬಂಟ್ವಾಳ : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷದ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬೃಹತ್ ವಾಹನ ಜಾಥಾ ನಡೆಯಿತು. ಪುತ್ತೂರು ಜಿಲ್ಲಾ ಸಂಚಾಲಕ ಭರತ್ ಕುಮ್ದೇಲ್, ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಚಾಲನೆ…

Read more

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟಲು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ

ಉಡುಪಿ : ಸುಪ್ರೀಂ ಕೋರ್ಟ್ ಆದೇಶದಂತೆ ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಡುಪಿ ಜಿಲ್ಲೆಯಾದ್ಯಂತ ಉಡುಪಿ ಜಿಲ್ಲಾಧಿಕಾರಿಗಳಿಗೆ, ಉಡುಪಿ ನಗರ ಸಭಾ ಆಯುಕ್ತರಿಗೆ, ತಹಶೀಲ್ದಾರರಿಗೆ, ಜಿಲ್ಲಾ ಮತ್ತು ತಾಲ್ಲೂಕು ಶಿಕ್ಷಣ ಅಧಿಕಾರಿಗಳಿಗೆ ಹಾಗೂ…

Read more

ದೇಶಪ್ರೇಮ ಬೆಳೆಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ – ಡಾ. ಎಚ್ ಎಸ್ ಬಲ್ಲಾಳ್

ಮಣಿಪಾಲ : ‘ದೇಶ ಪ್ರೇಮ ಎಲ್ಲರಲ್ಲಿ ಎಳವೆಯಿಂದಲೇ ಬೆಳೆಯಬೇಕು. ದೇಶದ ಬಗೆಗೆ ಪ್ರೇಮವನ್ನು ಹೊಂದಿದಾಗ ಮಾತ್ರ ಸಶಕ್ತ ಭಾರತದ ನಿರ್ಮಾಣ ಸಾಧ್ಯ. ಈ ಹಿನ್ನಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮೂಡಿಸುವ ಉದ್ದೇಶದಿಂದ ರೇಡಿಯೋ ಮಣಿಪಾಲ್‌ನಲ್ಲಿ ಆಯೋಜಿಸಲಾದ ದೇಶಭಕ್ತಿಗೀತೆ ಸಮೂಹ ಗಾಯನ ಸ್ಪರ್ಧಾ…

Read more