National Unity

ಅಟಲ್ ಬಿಹಾರಿ ವಾಜಪೇಯಿ ಸಮಾಜದ ಆದರ್ಶ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಕೋಟ : ಅಟಲ್ ಬಿಹಾರಿ ವಾಜಪೇಯಿ ಅವರು ಸಮಾಜಕ್ಕೆ ಮತ್ತು ರಾಜಕಾರಣಕ್ಕೆ ಆದರ್ಶ ಬದುಕಿನ ಮಾರ್ಗವನ್ನು ತೋರಿಸಿಕೊಟ್ಟವರು. ಸಚ್ಚಾರಿತ್ರ್ಯ ರಾಜಕಾರಣಕ್ಕೆ ಸ್ಪಷ್ಟ ನಿದರ್ಶನವಾಗಿ ಬಾಳಿ ಬದುಕಿದ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನೋತ್ಸವ ಭಾರತದ ಕೋಟ್ಯಂತರ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ…

Read more

ದೇಶದ ಐಕ್ಯತೆ, ಏಕತೆ, ಸಮಗ್ರತೆಗಾಗಿ ಏಕತಾ ಓಟ – ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ದೇಶಕ್ಕೆ ಏಕತೆಯನ್ನು ಕಂಡುಕೊಳ್ಳಲು, ದೇಶದ ಸಮಗ್ರತೆಯನ್ನು ಕಾಪಾಡುವುದಕ್ಕೋಸ್ಕರ ಭಾರತದ ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರು ನೀಡಿದ ಕೊಡುಗೆ ಅತ್ಯಂತ ಮಹತ್ವಪೂರ್ಣ. ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ‘ಏಕತಾ ಓಟ’ದ ಮೂಲಕ ಇಡೀ ದೇಶ ಒಟ್ಟಾಗಿ…

Read more

ಹರಿಪ್ರಸಾದ್ ಹೇಳಿಕೆಯಿಂದ ಇಡೀ ರಾಷ್ಟ್ರಕ್ಕೆ ನೋವಾಗಿದೆ, ಅವರು ಪೇಜಾವರರ ಕ್ಷಮೆ ಕೇಳಲಿ – ಸಂಸದ ಕೋಟ

ಉಡುಪಿ : ಪೇಜಾವರ ಶ್ರೀಗಳನ್ನು ಟೀಕಿಸಿದ ಬಿಕೆ ಹರಿಪ್ರಸಾದ್ ಅವರು ಶ್ರೀಗಳ ಕ್ಷಮೆ ಕೇಳಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಹರಿಪ್ರಸಾದ್ ಅವರು ಶ್ರೀಗಳ ಬಗ್ಗೆ ಲಘುವಾಗಿ ಮಾತನಾಡಿದ್ದು ಹಿಂದೂ ಸಮಾಜಕ್ಕೆ ನೋವು ತಂದಿದೆ.…

Read more

‘ಅಖಂಡ ಭಾರತ ಸಂಕಲ್ಪ ದಿನ’ದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ

ಉಡುಪಿ : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್ ಪಂಜಿನ ಮೆರವಣಿಗೆಯನ್ನು ಆಯೋಜನೆ ಮಾಡಲಾಗಿತ್ತು. ಪಂಜಿನ ಮೆರವಣಿಗೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ ನೀಡಿದರು. ಬಳಿಕ ನಗರದ ಜೋಡುಕಟ್ಟೆಯಿಂದ ಆರಂಭಗೊಂಡ ಪಂಜಿನ ಮೆರವಣಿಗೆ…

Read more

ಯುವಮೋರ್ಚಾ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ

ಕಾಪು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ “ಹರ್ ಘರ್ ತಿರಂಗಾ” “ಪ್ರತಿ ಮನೆ ಮೇಲೆ ತ್ರಿವರ್ಣ ಧ್ವಜ” ಹಾರಿಸುವಂತೆ ಕರೆ ನೀಡಿದ್ದು, ಇಂದು ಕಾಪು ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಬೆಳಪು ಗ್ರಾಮ…

Read more

ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಾಹನ ಜಾಥಾ

ಬಂಟ್ವಾಳ : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷದ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬೃಹತ್ ವಾಹನ ಜಾಥಾ ನಡೆಯಿತು. ಪುತ್ತೂರು ಜಿಲ್ಲಾ ಸಂಚಾಲಕ ಭರತ್ ಕುಮ್ದೇಲ್, ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಚಾಲನೆ…

Read more

ಬಜರಂಗದಳ ವತಿಯಿಂದ ಆಗಸ್ಟ್ 11 ರಿಂದ 15ರವರೆಗೆ ಕಾರ್ಕಳ ತಾಲೂಕಿನಾದ್ಯಂತ ಅಖಂಡ ಭಾರತ ಸಂಕಲ್ಪ ದಿನ ಹಾಗೂ ಪಂಜಿನ ಮೆರವಣಿಗೆ

ಕಾರ್ಕಳ : ಸ್ವಾತಂತ್ರ್ಯ ಭಾರತದ ಕರಾಳ ಇತಿಹಾಸ ಮತ್ತು ಆಗಸ್ಟ್ 14ರಂದು ನಡೆದ ದುರಂತ ಘಟನೆಗಳನ್ನು ಜನರಿಗೆ ತಿಳಿಸುವ ಮೂಲಕ ಅಖಂಡವಾಗಿದ್ದ ಭಾರತವನ್ನು ಮೂರು ಭಾಗಗಳಾಗಿ ವಿಂಗಡಿಸಿದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಾ ಮತ್ತೊಮ್ಮೆ ಅಖಂಡ ಭಾರತದ ಸಂಕಲ್ಪ ಮಾಡುವ ಸಲುವಾಗಿ…

Read more

ದೇಶಪ್ರೇಮ ಬೆಳೆಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ – ಡಾ. ಎಚ್ ಎಸ್ ಬಲ್ಲಾಳ್

ಮಣಿಪಾಲ : ‘ದೇಶ ಪ್ರೇಮ ಎಲ್ಲರಲ್ಲಿ ಎಳವೆಯಿಂದಲೇ ಬೆಳೆಯಬೇಕು. ದೇಶದ ಬಗೆಗೆ ಪ್ರೇಮವನ್ನು ಹೊಂದಿದಾಗ ಮಾತ್ರ ಸಶಕ್ತ ಭಾರತದ ನಿರ್ಮಾಣ ಸಾಧ್ಯ. ಈ ಹಿನ್ನಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮೂಡಿಸುವ ಉದ್ದೇಶದಿಂದ ರೇಡಿಯೋ ಮಣಿಪಾಲ್‌ನಲ್ಲಿ ಆಯೋಜಿಸಲಾದ ದೇಶಭಕ್ತಿಗೀತೆ ಸಮೂಹ ಗಾಯನ ಸ್ಪರ್ಧಾ…

Read more