ಚಲಿಸುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದು ಸವಾರ ಪ್ರವೀಣ್ ಮೃತ್ಯು
ಬೆಳ್ತಂಗಡಿ : ಚಲಿಸುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದು ಸವಾರನೊರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ಗೇರುಕಟ್ಟೆ ಜಾರಿಗೆಬೈಲು ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ಯುವಕನನ್ನು ಬೆಳಾಲು ಗ್ರಾಮದ ನಿವಾಸಿ ಪ್ರವೀಣ್ (25) ಎಂದು ಗುರುತಿಸಲಾಗಿದೆ. ಮಂಗಳೂರಿನ…