Natural Disaster

ಸಮುದ್ರ ತೀರಕ್ಕೆ ಬಂದು ಚಿಕ್ಕಿ ತಿಂದು ಹೋದಂತಾದ ಜಿಲ್ಲಾ ಉಸ್ತುವಾರಿ ಸಚಿವರ ಪ್ರಾಕೃತಿಕ ವಿಕೋಪ ವೀಕ್ಷಣೆ : ಯಶ್‌ಪಾಲ್ ಸುವರ್ಣ

ಉಡುಪಿ ಜಿಲ್ಲೆಯ ಜನತೆಯ ತೀವ್ರ ಆಕ್ರೋಶದ ಬಳಿಕ ಒಲ್ಲದ ಮನಸ್ಸಿನಿಂದ ಕಾಟಾಚಾರಕ್ಕೆ ಉಡುಪಿಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ರವರು ಅಧಿಕಾರಿಗಳೊಡನೆ ನಡೆಸಿದ ಪ್ರಾಕೃತಿಕ ವಿಕೋಪದ ಹಾನಿ ವೀಕ್ಷಣೆ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದು ಚಿಕ್ಕಿ ತಿಂದಂತಾಗಿದೆ ಎಂದು ಉಡುಪಿ…

Read more

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಎಫೆಕ್ಟ್

ಉಡುಪಿ : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಮಳೆ ಜೊತೆಗೆ ಸಮುದ್ರದ ಅಲೆಗಳು ಅಬ್ಬರಿಸುತ್ತಿವೆ. ದಡಕ್ಕೆ ಅಪ್ಪಳಿಸುತ್ತಿರುವ ಬೃಹತ್ ಗಾತ್ರದ ಅಲೆಗಳಿಂದ ಸಮುದ್ರ ತೀರದ ನಿವಾಸಿಗಳು ಅಪಾಯ ಎದುರಿಸುತ್ತಿದ್ದಾರೆ. ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಗುಜ್ಜರಬೆಟ್ಟುವಿನಲ್ಲಿ ರಕ್ಕಸ ಗಾತ್ರದ ಅಲೆಗಳು…

Read more

ಮರ ಬಿದ್ದು ಮನೆ ಮಾಡು ದ್ವಂಸ; ಮನೆ ನಿರ್ಮಿಸಿಕೊಡಲು ವಿದ್ಯಾಪೋಷಕ್ ಸಂಕಲ್ಪ

ಬ್ರಹ್ಮಾವರ : ಇದೇ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ ತಾಲೂಕಿನ, ಹೇರಾಡಿ ಗ್ರಾಮದ, ಸಂಕಾಡಿ ನಿವಾಸಿ ರಾಜು ಮೊಗವೀರ ಮತ್ತು ರತ್ನ ದಂಪತಿಗಳ ಮನೆಗೆ ರಾತ್ರಿ ಮರ ಬಿದ್ದು ಮಾಡು ದ್ವಂಸಗೊಂಡಿದೆ. ರಾಜು ಅವರ ಕೈಯ ಮೂಳೆಮುರಿತವಾಗಿದ್ದು, ತಲೆಗೂ ಘಾಸಿಯಾಗಿದೆ.…

Read more

ಮುಳುಗಡೆ ಮುಂದುವರೆಸಿದ ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ.. ಹಲವೆಡೆ ರಸ್ತೆ ಸಂಚಾರ ಬಂದ್

ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದರಲ್ಲೂ ಶೀರಾಡಿ ಘಾಟಿ ಪ್ರದೇಶ ಮತ್ತು ಕುಮಾರ ಪರ್ವತ ಶ್ರೇಣಿಯ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು, ಇಲ್ಲಿನ ಸ್ನಾನಘಟ್ಟದಲ್ಲಿ ಐದನೇ ದಿನವೂ ಮುಳುಗಡೆ ಮುಂದುವರೆದಿದೆ. ಪಶ್ಚಿಮ…

Read more

ಭಾರೀ ಮಳೆಗೆ ಮತ್ತೆ ತುಂಬಿ ಹರಿಯುತ್ತಿರುವ ಕುಮಾರಧಾರ ಸ್ನಾನಘಟ್ಟ; ನದಿಗೆ ಇಳಿಯದಂತೆ ಸೂಚನೆ

ಸುಬ್ರಹ್ಮಣ್ಯ : ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಪಶ್ಚಿಮ ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಬಾರಿಯ ಮಳೆಗೆ ಎರಡನೇ…

Read more

ಹೆಬ್ರಿ, ಕುಂದಾಪುರ ಭಾಗದಲ್ಲಿ ಬುಧವಾರ ಬೀಸಿದ ಸುಂಟರಗಾಳಿ; ಕೋಟ್ಯಂತರ ರೂ.ನಷ್ಟ

ಕುಂದಾಪುರ : ಪಶ್ಚಿಮಘಟ್ಟದ ತಪ್ಪಲಿನ ಪ್ರದೇಶವಾದ ಹೆಬ್ರಿ, ಕುಂದಾಪುರ ಭಾಗದಲ್ಲಿ ಬುಧವಾರ ಬೀಸಿದ ಸುಂಟರಗಾಳಿಗೆ ಅಪಾರ ಪ್ರಮಾಣದ ಕೃಷಿ, ಮನೆ, ದನದ ಕೊಟ್ಟಿಗೆಗಳು, ನೂರಾರು ವಿದ್ಯುತ್ ಕಂಬಗಳಿಗೆ ಹಾನಿಯಾಗಿಯಾಗಿದೆ. ಇದರಿಂದ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ.

Read more

ಸುಂಟರಗಾಳಿಗೆ ಹಲವು ಮನೆಗಳು, ಕೊಟ್ಟಿಗೆಗಳು, ಕೃಷಿಗೆ ಹಾನಿ; ಕೋಟ್ಯಂತರ ರೂ.ನಷ್ಟ

ಕುಂದಾಪುರ : ಪಶ್ಚಿಮಘಟ್ಟದ ತಪ್ಪಲಿನ ಪ್ರದೇಶವಾದ ಹೆಬ್ರಿ, ಕುಂದಾಪುರ ಭಾಗದಲ್ಲಿ ಬುಧವಾರ ಬೀಸಿದ ಸುಂಟರಗಾಳಿಗೆ ಅಪಾರ ಪ್ರಮಾಣದ ಕೃಷಿ, ಮನೆ, ದನದ ಕೊಟ್ಟಿಗೆಗಳು, ನೂರಾರು ವಿದ್ಯುತ್ ಕಂಬಗಳಿಗೆ ಹಾನಿಯಾಗಿಯಾಗಿದೆ. ಇದರಿಂದ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ. ಶಂಕರನಾರಾಯಣ ಗ್ರಾ.ಪಂಚಾಯತ್ ವ್ಯಾಪ್ತಿಯಲ್ಲಿ ಎರಡು…

Read more