Nature Lovers

ಗಗನಚುಂಬಿ ಕಟ್ಟಡದ ತುದಿಯಲ್ಲಿ ಟೆಲಿಸ್ಕೋಪ್ ಮೂಲಕ ಸೂಪರ್ ಮೂನ್ ವೀಕ್ಷಣೆ

ಮಣಿಪಾಲ : ಇಲ್ಲಿನ ರಾಯಲ್ ಎಂಬೆಸಿ ಕಟ್ಟಡದ ತುತ್ತ ತುದಿಯಲ್ಲಿ ಟೆಲಿಸ್ಕೋಪ್ ಮೂಲಕ ಸೂಪರ್ ಮೂನ್ ವೀಕ್ಷಣೆಗೆ ಅವಕಾಶ ಮಾಡಲಾಗಿತ್ತು. ಟೆಲಿಸ್ಕೋಪ್ ಆವಿಷ್ಕಾರ ಮಾಡಿ ವಿಶ್ವ ದಾಖಲೆ ಮಾಡಿರುವ ಎಂಐಟಿ ಉದ್ಯೋಗಿ ಆರ್ ಮನೋಹರ್ ಅವರ ಟೆಲಿಸ್ಕೋಪ್ ಬಳಸಿ ವೀಕ್ಷಿಸಿದ್ದು ವಿಶೇಷವಾಗಿತ್ತು.…

Read more

ಉಡದ ಮುಖದಲ್ಲಿ ಸಿಕ್ಕಿಹಾಕೊಂಡ ತಂಪು ಪಾನೀಯದ ಟಿನ್ – ಒದ್ದಾಟ; ಉರಗ ತಜ್ಞರಿಂದ ರಕ್ಷಣೆ

ಕಾಪು : ಆಹಾರ ಅರಸಿ ಬಂದ ಉಡವೊಂದರ ಮುಖಕ್ಕೆ ತಂಪು ಪಾನೀಯದ ಟಿನ್ ಸಿಕ್ಕಿಕೊಂಡು ಒದ್ದಾಟ ನಡೆಸಿದ ಪ್ರಸಂಗ ನಡೆದಿದೆ. ಕಳೆದ ಎರಡು ದಿನಗಳಿಂದ ಆತ್ತಿಂದಿತ್ತ ಚಲಿಸುತ್ತಿದ್ದ ಉಡವು ತನ್ನ ಪ್ರಾಣ ರಕ್ಷಣೆಗಾಗಿ ಒದ್ದಾಡುತ್ತಿತ್ತು. ಕಾಪುವಿನ ದಂಡತೀರ್ಥ ನಡಿಕೆರೆ ರತ್ನಕರ ಶೆಟ್ಟಿ…

Read more

ಕಾಂತಾರ ಸ್ಟಾರ್ ರಿಷಭ್ ಶೆಟ್ಟಿ ಕಾಂಡ್ಲಾವನದಲ್ಲಿ ಕುಟುಂಬದ ಜೊತೆ ವಿಹಾರ…. ಕಾಂತಾರ ಪ್ರೀಕ್ವೆಲ್‌ನಲ್ಲಿ ಬ್ಯುಸಿಯಾಗಿರುವ ನಟ….

ಕುಂದಾಪುರ : ಕಾಂತಾರ ಖ್ಯಾತಿಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಕುಟುಂಬ ಸಮೇತ ರಿಲ್ಯಾಕ್ಸ್ ಮೂಡ್‌ನಲ್ಲಿರುವ ಫೊಟೊ, ವಿಡಿಯೋ ವೈರಲ್ ಆಗುತ್ತಿದೆ. ಅವರು ಕುಟುಂಬ ಸದಸ್ಯರ ಜೊತೆ ಸಾಲಿಗ್ರಾಮದ ಕಯಾಕಿಂಗ್ ಪಾಯಿಂಟ್‌ಗೆ ಭೇಟಿ ನೀಡಿ ಎಂಜಾಯ್ ಮಾಡಿದ್ದಾರೆ. ಬ್ರಹ್ಮಾವರ ತಾಲೂಕಿನ…

Read more

ಬಣ್ಣದ ಚಿತ್ತಾರ ಹೊಂದಿರುವ ವಿಶಿಷ್ಟ ಕಪ್ಪೆ ಪತ್ತೆ

ಕುಂದಾಪುರ : ಬಣ್ಣದ ಚಿತ್ತಾರ ಹೊಂದಿರುವ ವಿಶಿಷ್ಟ ಕಪ್ಪೆಯೊಂದು ಕುಂದಾಪುರ ತಾಲೂಕಿನ ಬಸ್ರೂರಿನ ಸಂದೇಶ್ ಪುತ್ರನ್ ಎಂಬವರ ಮನೆಯಲ್ಲಿ ಕಂಡುಬಂದಿದೆ. ಇದರ ಸಾಮಾನ್ಯ ಹೆಸರು ಇಂಡಿಯನ್ ಪೈಂಟೆಡ್ ಫ್ರಾಗ್(ವೈಜ್ಞಾನಿಕ ಹೆಸರು – ಉಪರೋಡಾನ್ ಟ್ಯಾಪ್ರೊಬಾನಿಕಸ್). ಸಾಮಾನ್ಯವಾಗಿ ಎಲ್ಲ ಕಡೆ ಕಂಡು ಬರುವ…

Read more

ಸುರತ್ಕಲ್ ಬಂಟರ ಸಂಘದಲ್ಲಿ ಸಸಿ ವಿತರಣೆ, ಸಾಧಕರಿಗೆ ಸನ್ಮಾನ; “ಸ್ವಚ್ಛ ಪರಿಸರವಿದ್ದಲ್ಲಿ ಸ್ವಚ್ಛಂದ ಬದುಕು ಸಾಧ್ಯ“ – ಕರುಣಾಕರ ಎಂ.ಶೆಟ್ಟಿ

ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್, ರೋಟರಿ ಕ್ಲಬ್ ಬೈಕಂಪಾಡಿ ಹಾಗೂ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸುರತ್ಕಲ್ ಇದರ ಸಹಯೋಗದಲ್ಲಿ ಮೇಬೈಲು ಸದಾಶಿವ ಶೆಟ್ಟಿ ನೇತೃತ್ವದಲ್ಲಿ 15ನೇ ವರ್ಷದ ಸಸಿ ವಿತರಣಾ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ…

Read more

ದೊರೆಕೆರೆ ಜೀವ ವೈವಿಧ್ಯತೆಯ ವರದಿ ಬಿಡುಗಡೆ ಸಮಾರಂಭ

ದೊರೆಕೆರೆ ಕೆರೆಯಲ್ಲಿ ಇರುವ ವಿವಿಧ ಗಿಡಮೂಲಿಕೆಗಳು, ಪೊದೆಗಳು ಮತ್ತು ಬಳ್ಳಿಗಳು, ಮರಗಳು, ಚಿಟ್ಟೆಗಳು ಮತ್ತು ಪಕ್ಷಿಗಳ ಬಗ್ಗೆ ಬೆಳಕು ಚೆಲ್ಲುವ ದೊರೆಕೆರೆ ಜೀವವೈವಿಧ್ಯತೆಯ ವರದಿಯನ್ನು ಮಾನ್ಯ ಗೌರವಾನ್ವಿತ ಸಚಿವರಾದ ಶ್ರೀ. ಈಶ್ವರ ಖಂಡ್ರೆ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ, ಕರ್ನಾಟಕ…

Read more