Naxal Activity

ನಕ್ಸಲ್ ತೊಂಬಟ್ಟು ಲಕ್ಷ್ಮೀ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿ

ಉಡುಪಿ : ನಕ್ಸಲ್‌ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಬಳಿಕ ಹಲವು ವರ್ಷಗಳಿಂದ ನಾಪತ್ತೆಯಾಗಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ ಇಂದು ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗಿದ್ದಾರೆ. ಬಿಗಿ ಪೊಲೀಸ್ ಭದ್ರತೆಯೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಲಕ್ಷ್ಮೀ ಜೊತೆ ಆಕೆಯ ಸಹೋದರ ವಿಠಲ ಪೂಜಾರಿ…

Read more

ಹೆಬ್ರಿಯಲ್ಲಿ ಎನ್‌ಕೌಂಟರ್‌ಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ

ಹೆಬ್ರಿ : ಪಶ್ಚಿಮ ಘಟ್ಟ ತಪ್ಪಲು ಪ್ರದೇಶವಾದ ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ನಕ್ಸಲ್ ಎನ್​ಕೌಂಟರ್ ನಡೆದಿದೆ. ನಕ್ಸಲ್ ನಾಯಕ ವಿಕ್ರಂ ಗೌಡ ಎಂಬಾತನನ್ನು ನಕ್ಸಲ್ ನಿಗ್ರಹ ಪಡೆ ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. ಉಡುಪಿ ಜಿಲ್ಲೆಯಲ್ಲಿ ನಕ್ಸಲ್…

Read more