ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾದ ಶರಣಾಗತ ನಕ್ಸಲ್ ಲಕ್ಷ್ಮೀ ತೊಂಬಟ್ಟು
ಕುಂದಾಪುರ : ಭಾನುವಾರ ಜಿಲ್ಲಾಡಳಿತದ ಮುಂದೆ ಶರಣಾಗಿದ್ದ ನಕ್ಸಲ್ ಮಹಿಳೆ ತೊಂಬಟ್ಟು ಲಕ್ಷ್ಮೀಗೆ ಕುಂದಾಪುರದ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಮಾಡಿದ್ದಾರೆ. ಭಾನುವಾರ ಉಡುಪಿ ಜಿಲ್ಲಾಡಳಿತದ ಮುಂದೆ ಲಕ್ಷ್ಮೀ…