Naxal

ಈ ನಕ್ಸಲ್ ಶರಣಾಗತಿ ಡ್ರಾಮಾ ಇಷ್ಟು ಕ್ಷಿಪ್ರವಾಗಿ ಅಂತ್ಯ ಕಂಡಿದ್ದು ಹೇಗೆ? ಸುನಿಲ್ ಕುಮಾರ್ ಪ್ರಶ್ನೆ

ಕಾರ್ಕಳ : ನಕ್ಸಲ್ ಶರಣಾಗತಿ ವಿಚಾರದಲ್ಲಿ ಪ್ರಶ್ನೆಗಳಿವೆ. ಪ್ರಶ್ನಿಸುತ್ತೇವೆ. ಉತ್ತರಿಸಬೇಕಾದವರಿಗೆ ಉತ್ತರದಾಯಿತ್ವ ಇದೆ ಎಂದು ಭಾವಿಸಿದ್ದೇನೆ. ಮೊದಲನೆಯದಾಗಿ ಈ ನಕ್ಸಲ್ ಶರಣಾಗತಿ ಡ್ರಾಮಾ ಇಷ್ಟು ಕ್ಷಿಪ್ರವಾಗಿ ಅಂತ್ಯ ಕಂಡಿದ್ದು ಹೇಗೆ? ಇದ್ದಕ್ಕಿದ್ದಂತೆ ಸಿದ್ದರಾಮಯ್ಯ ಸ್ವಯಂ ಪ್ರೇರಿತವಾಗಿ ಕೊಟ್ಟ ಕರೆಗೆ ನಕ್ಸಲರು ಇಷ್ಟು…

Read more

ಪೊಲೀಸರು ಕಾನೂನು ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ – ಗೃಹಸಚಿವ ಜಿ. ಪರಮೇಶ್ವರ್

ಮಂಗಳೂರು : ಕಾನೂನಿನ ಮುಂದೆ ಚಂದ್ರಶೇಖರ ಸ್ವಾಮೀಜಿ ದೊಡ್ಡವರಲ್ಲ. ದೇಶದಲ್ಲಿ ಎಲ್ಲರಿಗೂ ಕಾನೂನು ಒಂದೇ. ಕಾನೂನಿನ ಮುಂದೆ ನಾನೂ ಸೇರಿದಂತೆ ಸ್ವಾಮೀಜಿಯೂ ಎಲ್ಲರೂ ಒಂದೇ. ಚಂದ್ರಶೇಖರ ಸ್ವಾಮೀಜಿಯ ಹೇಳಿಕೆಗೆ ಕಾನೂನು ಚೌಕಟ್ಟಿನಲ್ಲಿ ಏನು ಕೆಲಸ ಮಾಡಬೇಕೋ ಅದನ್ನು ಪೊಲೀಸರು ನೋಡಿಕೊಳ್ಳುತ್ತಾರೆ ಎಂದು…

Read more

ವಿಕ್ರಮ್ ಗೌಡ ಎನ್‌ಕೌಂಟರ್ ನಕಲಿ ಅಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

ಉಡುಪಿ : ನಕ್ಸಲ್ ವಿಕ್ರಮ್ ಗೌಡ ಎನ್‌ಕೌಂಟರ್ ನಕಲಿ ಅಲ್ಲ. ಎನ್‌ಕೌಂಟರ್ ನಕಲಿ ಎಂದು ಅನುಮಾನ ಪಡುವುದು ಬೇಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ. ಉಡುಪಿಯ ಗೃಹ…

Read more