Nelyadi

ಚಲಿಸುತ್ತಿದ್ದ ಲಾರಿಯಿಂದ ಜಿಗಿದು ನಿರ್ವಾಹಕ ಸಾವು

ನೆಲ್ಯಾಡಿ : ಚಲಿಸುತ್ತಿದ್ದ ಲಾರಿಯಿಂದ ಜಿಗಿದು ಗಂಭೀರ ಗಾಯಗೊಂಡ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಫೆ.25ರಂದು ಮುಂಜಾನೆ ನಡೆದಿದೆ. ತಮಿಳುನಾಡು ಚಿನ್ನತೂಬುರ್ ನಾಗಪಟ್ಟಿನಮ್ ನಿವಾಸಿ ಲಕ್ಷ್ಮಣನ್ ಸೆಂಗುತ್ತುವನ್(46ವ.) ಮೃತ…

Read more

ನೆಲ್ಯಾಡಿ ಬಳಿ ಭೀಕರ ಅಪಘಾತ : ಮಾರುತಿ ಸ್ವಿಫ್ಟ್ ಕಾರು ಡಿವೈಡರ್ ಜಂಪ್; ಓರ್ವ ಮೃತ್ಯು

ನೆಲ್ಯಾಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಮಾರುತಿ ಸ್ವಿಫ್ಟ್ ಕಾರೊಂದು ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ. ಮೃತರನ್ನು ಅರಿಯಡ್ಕ ನಿವಾಸಿ, ಕೂಲಿಕಾರ್ಮಿಕ ರಾಮಣ್ಣ ಪೂಜಾರಿ…

Read more

ಜನಪ್ರತಿನಿಧಿಗಳ ಬೆಂಬಲದ ಖಾಸಗೀ ಶಿಕ್ಷಣ ಸಂಸ್ಥೆಗಳ ಲಾಭಿಗೆ ಸರಕಾರಿ ಕಾಲೇಜುಗಳನ್ನು ಬಲಿಯಾಗಿಸಲಾಗುತ್ತಿದೆ – ಮುನೀರ್ ಕಾಟಿಪಳ್ಳ

ಮಂಗಳೂರು : ಜನಪ್ರತಿನಿಧಿಗಳ ಬೆಂಬಲದ ಖಾಸಗೀ ಶಿಕ್ಷಣ ಸಂಸ್ಥೆಗಳ ಲಾಭಿಗೆ ಸರಕಾರಿ ಕಾಲೇಜುಗಳನ್ನು ಬಲಿಯಾಗಿಸಲಾಗುತ್ತಿದೆ ಎಂದು ಹೋರಾಟಗಾರ, ಯುವಜನ ಮುಖಂಡ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ. ಮಂಗಳೂರು ವಿ.ವಿ ಮುಂಭಾಗದಲ್ಲಿ ಕೊಣಾಜೆ ಸಹಿತ ಮಂಗಳೂರು ವಿವಿ ಘಟಕ ಕಾಲೇಜುಗಳಾದ ಬನ್ನಡ್ಕ, ನೆಲ್ಯಾಡಿ, ಮಂಗಳೂರು…

Read more