Network Issues

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ಕುಂದಾಪುರ : ಉಡುಪಿ ಜಿಲ್ಲೆಯಲ್ಲಿ 196 ಬಿಎಸ್‌ಎನ್‌ಎಲ್‌ ಟವರ್‌ಗಳ ಪೈಕಿ 73ರಲ್ಲಿ ಬ್ಯಾಟರಿ ಬ್ಯಾಕಪ್ ಇಲ್ಲ ಎಂಬ ಮಾಹಿತಿಯನ್ನು ಬಿಎಸ್‌ಎನ್‌ಎಲ್ ಅಧಿಕಾರಿಗಳು ಕುಂದಾಪುರ ತಾಪಂ ಸಭಾಂಗಣ‌ದಲ್ಲಿ ನಡೆದ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟವನ್ನು ಉತ್ತಮಗೊಳಿಸುವಿಕೆ…

Read more

ಬಿಎಸ್‌ಎನ್‌ಎಲ್ ನೆಟ್ವರ್ಕ್ ಸಮಸ್ಯೆ – ನಿರ್ಲಕ್ಷ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ – ಸಂಸದ ಕೋಟ

ಉಡುಪಿ : ಜಿಲ್ಲೆಯಲ್ಲಿ ತಾಂತ್ರಿಕ ಕಾರಣದಿಂದ ಬಿಎಸ್‌ಎನ್‌ಎಲ್ ನೆಟ್ವರ್ಕ್ 4ಜಿಗೆ ಅಪ್‌ಡೇಟ್ ಆಗದ ಸೈಟ್‌ಗಳನ್ನು ಆದಷ್ಟು ಶೀಘ್ರ ಅಪ್‌ಡೇಟ್ ಮಾಡಿ ಗ್ರಾಹಕರಿಗೆ ಗುಣಮಟ್ಟದ ಸೇವೆ ಒದಗಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿ.ಪಂ. ಕಚೇರಿಯ…

Read more

ಉಡುಪಿ ಜಿಲ್ಲೆಯಲ್ಲಿ 180 ಹೊಸ ಬಿಎಸ್‌ಎನ್‌ಎಲ್ ಟವರ್‌ಗೆ ಬೇಡಿಕೆ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಜಿಲ್ಲೆಯಲ್ಲಿ ಸದ್ಯ 196 ಬಿಎಸ್‌ಎನ್‌ಎಲ್ ಟವರ್‌ಗಳು ಕಾರ್ಯ ನಿರ್ವಹಿಸುತ್ತಿದ್ದು 41ಟವರ್‌ಗಳಿಗೆ 4ಜಿ ಸಂಪರ್ಕ ನೀಡಲಾಗಿದೆ. 180 ಹೊಸ ಟವರ್‌ಗಳ ನಿರ್ಮಾಣಕ್ಕೆ ಈಗಾಗಲೇ ಬೇಡಿಕೆ ಇದ್ದು, 30ಕ್ಕೆ ಅನುಮೋದನೆ ಸಿಕ್ಕಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ…

Read more