Newborn Care

ನವಜಾತ ಶಿಶುಗಳಿಗೆ ಕಾಲಕಾಲಕ್ಕೆ ಲಸಿಕೆ ಹಾಕಿಸಿ : ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಸೂಚನೆ

ಉಡುಪಿ : ನವಜಾತ ಶಿಶುಗಳಿಗೆ ಕಾಲಕಾಲಕ್ಕೆ ನೀಡುವ ಸಾರ್ವತ್ರಿಕ ಲಸಿಕೆಗಳನ್ನು ತಪ್ಪದೇ ಹಾಕಿಸಲು ತಾಯಂದಿರಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡಿ. ಅವರು ತಮ್ಮ ಮಕ್ಕಳಿಗೆ ಎಲ್ಲಾ ನಿಗದಿತ ಲಸಿಕೆಗಳನ್ನು ತಪ್ಪದೇ ಪಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದ್ದಾರೆ.…

Read more

ರಾಷ್ಟ್ರೀಯ ನವಜಾತ ಶಿಶು ಸಪ್ತಾಹಕ್ಕೆ ಜಿಲ್ಲಾಧಿಕಾರಿ ಚಾಲನೆ

ಉಡುಪಿ : ಅಪೌಷ್ಠಿಕ ಮಕ್ಕಳ ಕುರಿತಂತೆ ತಾಯಂದಿರು ವಿಶೇಷ ಮುತುವರ್ಜಿ ವಹಿಸಬೇಕು. ಗರ್ಭಿಣಿಯರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದೇ ಇದ್ದಲ್ಲಿ ಮಕ್ಕಳಲ್ಲಿ ಅಪೌಷ್ಠಿಕತೆ ಕಂಡುಬರುವ ಸಾಧ್ಯತೆ ಇದ್ದು, ತಾಯಂದಿರು ಪೌಷ್ಠಿಕತೆ ಕುರಿತಂತೆ ವಿಶೇಷ ಗಮನ ನೀಡಿ ಮಗುವಿಗೆ ಸರಿಯಾದ ರೀತಿಯಲ್ಲಿ…

Read more

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮಾನವ ಎದೆಹಾಲು ನಿಧಿ (ಹ್ಯೂಮನ್ ಬ್ರೆಸ್ಟ್ ಮಿಲ್ಕ್ ಬ್ಯಾಂಕ್) ಉದ್ಘಾಟನೆ

ಮಣಿಪಾಲ : ಉಡುಪಿಯ ಮೊದಲ ಮಾನವ ಎದೆಹಾಲು ನಿಧಿ (ಹ್ಯೂಮನ್ ಬ್ರೆಸ್ಟ್ ಮಿಲ್ಕ್ ಬ್ಯಾಂಕ್) “ಮಣಿಪಾಲ ಮಾತೃ-ಅಮೃತ್ ಮಿಲ್ಕ್ ಬ್ಯಾಂಕ್” ಅನ್ನು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಮತ್ತು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಮಮತಾದೇವಿ ಜಿ ಎಸ್ ಅವರಿಂದು ಉದ್ಘಾಟಿಸಿದರು. ಮಣಿಪಾಲ ಮಾತೃ-ಅಮೃತ್…

Read more