ವಿಜಯವಾಣಿ ಪತ್ರಿಕೆಯ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ ಗಿರೀಶ್ ಕೆ.ಎಲ್ ನಿಧನ
ಮಂಗಳೂರು : ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್(49) ಹೃದಯಾಘಾತದಿಂದ ನಿಧನರಾದರು ಎಂದು ತಿಳಿದು ಬಂದಿದೆ. ಶಕ್ತಿ, ಉಷಾಕಿರಣ, ಉದಯವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದ ಗಿರೀಶ್ ವಿಜಯವಾಣಿ ಆರಂಭದಿಂದಲೇ ಹಿರಿಯ ಉಪಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.…