ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್ ದುರ್ಬಳಕೆ ತಡೆಗೆ ಕ್ರಮ : ಪೊಲೀಸ್ ಕಮಿಷನರ್
ಮಂಗಳೂರು : ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಸಂಚಾರಿ ಪೊಲೀಸರಿಗೆ ಪೊಲೀಸ್ ಕಮಿಷನರ್ ಅನುಪಮ್ ಆಗರ್ವಾಲ್ ಸೂಚಿಸಿದ್ದಾರೆ. ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ, ಮೀಡಿಯಾ, ಪ್ರೆಸ್…