ಅಪಘಾತಗೊಂಡ ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ : ಪೊಲೀಸರಿಂದ ತನಿಖೆ
ಉಡುಪಿ : ಅಪಘಾತವಾದ ವಾಹನದಲ್ಲಿ ಎಮ್ಮೆಗಳು ಪತ್ತೆಯಾಗಿ, ಇದೊಂದು ಅಕ್ರಮ ಜಾನುವಾರು ಸಾಗಾಟದ ಪ್ರಕರಣ ಎಂದು ಸಾರ್ವಜನಿಕರು ಸಂಶಯ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆಯ ಅಂಬಾಗಿಲು ಪರಿಸರದಲ್ಲಿ ನಡುರಾತ್ರಿ 2.55 ವೇಳೆಗೆ ಪಿಕ್‌ಅಪ್ ವಾಹನ ಅಂಬಾಗಿಲು ಸರ್ಕಲ್‌ನಲ್ಲಿ ನಿಯಂತ್ರಣ ತಪ್ಪಿ, ಪಲ್ಟಿ ಹೊಡೆದಿತ್ತು.…