NH66

ಅಂಕೋಲಾ ಶಿರೂರು ಬಳಿ ಗುಡ್ಡ ಕುಸಿತ ಹಿನ್ನೆಲೆ ಹೆದ್ದಾರಿ ಬಂದ್..! ಸಹಾಯದ ನಿರೀಕ್ಷೆಯಲ್ಲಿ ಟ್ರಕ್ ಚಾಲಕರು…

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಿಂದ ರಾಷ್ಟ್ರೀಯ ಹೆದ್ದಾರಿ 66 ಸಂಪೂರ್ಣವಾಗಿ ಬಂದ್ ಆಗಿದೆ. ಮಂಗಳೂರಿನಿಂದ ಧಾರವಾಡಕ್ಕೆ ತೆರಳಬೇಕಾದ ಟ್ಯಾಂಕರ್ ಟ್ರಕ್‌ಗಳು ಶಿರೂರು ಐ‌ಆರ್‌ಬಿ ಟೋಲ್ ಗೇಟ್ ಬಳಿ ನಿಂತಿವೆ. ಎಲ್‌ಪಿ‌ಜಿ ಗ್ಯಾಸ್…

Read more

ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾದ ಪಿಕಪ್ : ಅಪಾಯದಿಂದ ಪಾರಾದ ಚಾಲಕ

ಕುಂದಾಪುರ : ಹಣ್ಣು ತುಂಬಿದ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಸೋಮವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸರ್ಕಲ್‌ನ ಮಧ್ಯ ರಸ್ತೆಯಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಹಣ್ಣು ತುಂಬಿ ಉಡುಪಿ ಕಡೆಗೆ ಬರುತ್ತಿರುವ ಪಿಕಪ್ ವಾಹನವನ್ನು…

Read more

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಲಾರಿ ಪಲ್ಟಿ; ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ

ಗಂಗೊಳ್ಳಿ : ಸಕ್ಕರೆ ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಲ್ಲಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ಮಧ್ಯೆಯೇ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ 7ಗಂಟೆಗೆ ನಡೆದಿದೆ. ಮಹಾರಾಷ್ಟ್ರದ ಸೋಲಾಪುರದಿಂದ ಕೇರಳಕ್ಕೆ ಸಕ್ಕರೆ ಸಾಗಿಸುತ್ತಿದ್ದ ಲಾರಿಯು ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹೆದ್ದಾರಿ…

Read more

ಸ್ಥಳೀಯರಿಗೆ ಈ ಹಿಂದಿನಂತೆ ಟೋಲ್ ವಿನಾಯಿತಿ ನೀಡಿ – ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಉಡುಪಿ : ಹೆದ್ದಾರಿ ಸುಂಕ ವಸೂಲಾತಿ ಕೇಂದ್ರದ ಸ್ಥಳೀಯ ಸಾರ್ವಜನಿಕರಿಗೆ ಈ ಹಿಂದೆ ನೀಡಿದ ರೀತಿಯಲ್ಲಿ ಸುಂಕ ವಿನಾಯಿತಿ ನೀಡಬೇಕು. ಹೆದ್ದಾರಿಗಳಲ್ಲಿ ವಾಹನಗಳು ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ವೈಜ್ಞಾನಿಕ ರೀತಿಯಲ್ಲಿ ರಸ್ತೆ ಅಭಿವೃದ್ಧಿ ಹಾಗೂ ದುರಸ್ತಿ ಕಾರ್ಯಗಳನ್ನು ಕೈಗೊಂಡು ಅಪಘಾತ ಪ್ರಕರಣಗಳನ್ನು…

Read more

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಂಸದ ಕೋಟ ಸಭೆ

ಉಡುಪಿ : ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ನಡೆಸಿದರು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿಯನ್ನು ಅತ್ಯಂತ ಶೀಘ್ರವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು,…

Read more

ನಿಲ್ಲಿಸಿದ್ದ ಬಸ್‌ಗೆ ಡಿಕ್ಕಿ ಹೊಡೆದ ಹೊಸ ಫಾರ್ಚೂನರ್ ಕಾರ್

ಉಡುಪಿ : ನಿಲ್ಲಿಸಿದ್ದ ಬಸ್‌ಗೆ ಫಾರ್ಚೂನರ್ ಕಾರೊಂದು ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಶೋರೂಂಗೆ ಹೋಗುತ್ತಿದ್ದ ಹೊಚ್ಚ ಹೊಸ ಫಾರ್ಚೂನ‌ರ್ ಕಾರು ಅಪಘಾತಕ್ಕೀಡಾಗಿದೆ. ಕುಂದಾಪುರ ಶೋರೂಂ‌ನಿಂದ ಮಂಗಳೂರು ಶೋರೂಂಗೆ ಹೊಸ ಕಾರನ್ನು…

Read more

ಅಪಘಾತದಲ್ಲಿ ಮೃತಪಟ್ಟ ವಾಸುದೇವ ಅವರ ಮನೆಗೆ ಜಯಪ್ರಕಾಶ್ ಹೆಗ್ಡೆ ಭೇಟಿ

ಕೋಟ : ಕೋಟ ಸರ್ಕಲ್‌ನಲ್ಲಿ ಶನಿವಾರ ರಾತ್ರಿ ನಡೆದ ಅಪಘಾತದಲ್ಲಿ ಮೃತಪಟ್ಟ ವಾಸುದೇವ ಅವರ ಮನೆಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ರಾಷ್ಟ್ರೀಯ ಮಾನವ ಹಕ್ಕುಗಳ ಸಮಿತಿಯ…

Read more