NIA Investigation

ಸುಹಾಸ್‌ ಶೆಟ್ಟಿ ಪ್ರಕರಣ ಎನ್‌ಐಎಗೆ ವಹಿಸಿ : ಹಿಂದೂ ಮಹಾಸಭಾ

ಮಂಗಳೂರು : ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆಯಾಗಬೇಕು. ಕೇಂದ್ರ ಸರಕಾರವೇ ಖುದ್ದು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಹಿಂದೂ ಮಹಾಸಭಾ ಕರ್ನಾಟಕ ಆಗ್ರಹಿಸಿದೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಿಂದೂ ಮಹಾಸಭಾ ಸಂಸ್ಥಾಪಕ ರಾಜೇಶ್‌ ಪವಿತ್ರನ್‌, ಪ್ರಕರಣದಲ್ಲಿ 20ಕ್ಕೂ…

Read more

ಹೆಡ್‌‌ಕಾನ್‌ಸ್ಟೇಬಲ್ ರಶೀದ್ ತನಿಖೆಯಾದಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಹಿಂದಿನ ರಹಸ್ಯ ಬಯಲು : ಕೆ.ಟಿ.ಉಲ್ಲಾಸ್ ಆಗ್ರಹ

ಮಂಗಳೂರು : ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಜ್ಪೆ ಠಾಣಾ ಹೆಡ್‌ ಕಾನ್‌ಸ್ಟೇಬಲ್ ರಶೀದ್ ಕೂಡಾ ಸೇರಿದ್ದಾರೆ ಎಂಬ ಶಂಕೆ ಬಲವಾಗಿದೆ. ಆದ್ದರಿಂದ ರಶೀದ್‌ರನ್ನು ತನಿಖೆಗೊಳಪಡಿಸಿದರೆ, ಇದರ ಹಿಂದಿರುವ ಪೂರ್ಣ ಮಾಹಿತಿ ದೊರೆಯಲು ಸಾಧ್ಯ ಎಂದು ಹಿಂದೂ ಜಾಗರಣ ವೇದಿಕೆ ಪ್ರಾಂತ…

Read more

ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿದ ಸಂಸದ ಕೋಟ; ಎನ್ಐಎ ತನಿಖೆಗೆ ಒತ್ತಾಯ

ಉಡುಪಿ : ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿದರು. ಶಾಸಕರಾದ ರಾಜೇಶ್ ನಾಯ್ಕ್‌ರವರೊಂದಿಗೆ ಭೇಟಿ ನೀಡಿದ ಸಂಸದ ಕೋಟ, ಸುಹಾಸ್…

Read more

ಸುಹಾಸ್‌ ಶೆಟ್ಟಿ ಪ್ರಕರಣ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ.ಚೌಟ ಪತ್ರ

ಮಂಗಳೂರು : ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರವು ತಕ್ಷಣವೇ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವರ್ಗಾಯಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ಇಂದು ಕೇಂದ್ರ ಗೃಹ…

Read more

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ – ಮತ್ತೆ ದ.ಕ.ಜಿಲ್ಲೆಗೆ ಆಗಮಿಸಿದ ಎನ್ಐಎಯಿಂದ ತಲಾಶ್

ಮಂಗಳೂರು : ಬಿಜೆಪಿ ಯುವ ಮೋರ್ಚ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಗಳ ತಲಾಶ್‌ಗಾಗಿ ಎನ್ಐಎ ತಂಡ ಮತ್ತೆ ದ.ಕ.ಜಿಲ್ಲೆಗೆ ಆಗಮಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನಿವಾಸಿ ನೌಶಾದ್, ಸುಳ್ಯದ ಬೆಳ್ಳಾರೆಯ ಸಿದ್ದೀಕ್ ಹಾಗೂ ಕೆಯ್ಯೂರಿನ ಉಮ್ಮರ್…

Read more

ಅಕ್ರಮ ಬಾಂಗ್ಲಾ ವಲಸಿಗರ ಜಾಲ.. ಎನ್‌ಐ‌ಎ ಮೂಲಕ ತನಿಖೆ ನಡೆಯಲಿ.. ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಶಾಸಕ ಯಶ್‌ಪಾಲ್ ಸುವರ್ಣ ಪತ್ರ

ಉಡುಪಿ : ಮಲ್ಪೆಯಲ್ಲಿ 7 ಮಂದಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ದೇಶದ ಪ್ರಜೆಗಳನ್ನು ಬಂಧಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರಕಾರ ಎನ್‌ಐ‌ಎ ಮೂಲಕ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ‌ರವರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಪತ್ರ…

Read more

ಬಾಂಗ್ಲಾದೇಶ ಅಕ್ರಮ ವಲಸಿಗರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ : ಯಶ್‌ಪಾಲ್ ಸುವರ್ಣ

ಉಡುಪಿ : ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದು, ದೇಶದ ಭದ್ರತೆಯ ದೃಷ್ಟಿಯಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರದ ಗೃಹ ಇಲಾಖೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ…

Read more

ಪ್ರೀತಿಯ ಹೆಸರಲ್ಲಿ ಮತಾಂತರ ಯತ್ನ ಖಂಡನೀಯ : ಗೀತಾಂಜಲಿ ಎಂ. ಸುವರ್ಣ

ಉಡುಪಿ : ಪ್ರೀತಿಯ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಇಸ್ಲಾಂ ಧರ್ಮಕ್ಕೆ ಬಲವಂತದ ಮತಾಂತರ ಯತ್ನ ಖಂಡನೀಯ ಎಂದು ಜಿ. ಪಂ. ಮಾಜಿ ಸದಸ್ಯೆ ಹಾಗೂ ಬಿಜೆಪಿ ಜಿಲ್ಲಾ ವಕ್ತಾರೆ ಗೀತಾಂಜಲಿ ಎಂ. ಸುವರ್ಣ ತಿಳಿಸಿದ್ದಾರೆ. ಮಾದ್ಯಮ ಹೇಳಿಕೆ ನೀಡಿರುವ ಅವರು, ಜಿಲ್ಲೆಯ…

Read more