ವಿಕ್ರಮ್ ಗೌಡ ಎನ್‌ಕೌಂಟರ್ ನಕಲಿ ಅಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ
ಉಡುಪಿ : ನಕ್ಸಲ್ ವಿಕ್ರಮ್ ಗೌಡ ಎನ್‌ಕೌಂಟರ್ ನಕಲಿ ಅಲ್ಲ. ಎನ್‌ಕೌಂಟರ್ ನಕಲಿ ಎಂದು ಅನುಮಾನ ಪಡುವುದು ಬೇಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ. ಉಡುಪಿಯ ಗೃಹ…