ಗ್ರಾಮ ಪಂಚಾಯತ್ ಉಪ ಚುನಾವಣೆಗೆ ವೇಳಾಪಟ್ಟಿ ಪ್ರಕಟ
ಉಡುಪಿ : ಜಿಲ್ಲೆಯ ಉಡುಪಿ ತಾಲೂಕಿನ ಉದ್ಯಾವರ ಹಾಗೂ ಕಾಪು ತಾಲೂಕಿನ ಬೆಳ್ಳೆ ಹಾಗೂ ಪಡುಬಿದ್ರೆ ಗ್ರಾಮಪಂಚಾಯತ್‌ಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ 3 ಸದಸ್ಯ ಸ್ಥಾನಗಳಿಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ…