Non-Violence

ಮಹಾವೀರರ ಅಹಿಂಸ ಮಾರ್ಗ ಪಾಲನೆ ಬದುಕಿಗೆ ದಾರಿದೀಪ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ : ಭಗವಾನ್ ಮಹಾವೀರರ ಮುಖ್ಯ ತತ್ವವಾದ ಅಹಿಂಸಾ ಮಾರ್ಗವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜೈನ್…

Read more

ಗಾಂಧಿ ಸ್ಮೃತಿ ಅಂಗವಾಗಿ ರಾಜಾಂಗಣದಲ್ಲಿ ಜನಜಾಗೃತಿ ಸಮಾವೇಶ

ಉಡುಪಿ : ಸರಕಾರ, ಸಮಾಜ ಹಾಲಿನ ಆರ್ಥಿಕ ವ್ಯವಸ್ಥೆ ಬದಲು ಆಲ್ಕೋಹಾಲಿನ ಆರ್ಥಿಕ ವ್ಯವಸ್ಥೆಯನ್ನು ನಂಬಿದ್ದೇ ಇಂದಿನೆಲ್ಲಾ ಅನರ್ಥ, ಅವ್ಯವಸ್ಥೆಗೆ ಕಾರಣ ಎಂದು ಪರ್ಯಾಯ ಪುತ್ತಿಗೆ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ. ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ಬಿ. ಸಿ. ಟ್ರಸ್ಟ್) ಹಾಗೂ…

Read more

ಧರ್ಮ ರಕ್ಷಣೆಗೆ ಹಿಂಸೆ ತಪ್ಪಲ್ಲ ಎಂದಿದ್ದ ಶ್ರೀ ಕೃಷ್ಣ : ಎಸ್ ಎಲ್ ಭೈರಪ್ಪ

ಉಡುಪಿ : ದೇಶದ ಸ್ವಾತಂತ್ರ್ಯದ ಸಂದರ್ಭದಲ್ಲಿ ಗಾಂಧೀಜಿಯವರು ಅಹಿಂಸಾವಾದ ಪ್ರತಿಪಾದನೆ ವೇಳೆ ಶ್ರೀ ಕೃಷ್ಣ ಭಗವದ್ಗೀತೆಯಲ್ಲಿ ಅಹಿಂಸೆ ಬೋಧಿಸಿದ್ದಾನೆ ಎಂದಿದ್ದರು. ಅದನ್ನೇ ದೇಶದ ಮೊದಲ ಪ್ರಧಾನಿ ಅನುಸರಿಸಿ ನಮ್ಮ ಸೈನ್ಯಕ್ಕೆ ಬಲ ತುಂಬಲಿಲ್ಲ. ಹೀಗಾಗಿ ಚೀನದ ಆಕ್ರಮಣ ಎದುರಿಸಲು ವಿಫ‌ಲರಾದೆವು. ವಾಸ್ತವದಲ್ಲಿ…

Read more