NSUI

ಎನ್‌ಎಸ್‌ಯುಐನಿಂದ “ವಿದ್ಯಾರ್ಥಿ ನ್ಯಾಯ ಯಾತ್ರೆ” – ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಮಹತ್ವದ ಹೋರಾಟ

ಉಡುಪಿ : ರಾಜ್ಯದ ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ಹಾಗೂ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಲು ನಮ್ಮ ತಂಡವು ವಿದ್ಯಾರ್ಥಿ ನ್ಯಾಯ ಯಾತ್ರೆ ಎಂಬ ಮಹತ್ವಾಕಾಂಕ್ಷಿ ಪ್ರಯತ್ನವನ್ನು ಆರಂಭಿಸಿದೆ. ಈ ಪ್ರಯತ್ನದ ಭಾಗವಾಗಿ ನಾವು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವರು ಹಾಗೂ…

Read more

ರಾಜಕೀಯ ದುರುದ್ದೇಶದಿಂದ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ನುಗ್ಗಿ ಹಾನಿ ಉಂಟುಮಾಡಿರುವ A.B.V.P ನಡೆಗೆ N.S.U.I ಖಂಡನೆ

ಎಬಿವಿಪಿ ಸಂಘಟನೆಯು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಂಕಪಟ್ಟಿ ಬಿಡುಗಡೆಗೊಳಿಸುವಂತೆ ಮಂಗಳ ಗಂಗೋತ್ರಿಯಲ್ಲಿ ಪ್ರತಿಭಟನೆಯ ನೆಪದಲ್ಲಿ ಗೂಂಡಾಗಿರಿ ನಡೆಸಿದ್ದು, ವಿಶ್ವವಿದ್ಯಾನಿಲಯದ ಗಾಜುಗಳಿಗೆ ಹಾನಿ ಮಾಡಿರುವುದಲ್ಲದೆ, ಪೊಲೀಸರ ಮೇಲೂ ಹಲ್ಲೆ ನಡೆಸಿದ್ದಾರೆ. ಇದನ್ನು ಎನ್‌ಎಸ್‌ಯು‌ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಮತ್ತು ಎಬಿವಿಪಿ…

Read more

ಮರು ಮೌಲ್ಯಮಾಪನ ಶುಲ್ಕ ಮರಳಿಸದಿರಲು ತೀರ್ಮಾನ ಕೈಗೊಂಡ VTU ನಿರ್ಧಾರ ಅತ್ಯಂತ ಖಂಡನೀಯ : ಅನ್ವಿತ್ ಕಟೀಲ್

ವಿದ್ಯಾರ್ಥಿಗಳು ತಾವು ಅಂಕ ಗಳಿಸಿದ್ದರಲ್ಲಿ ಯಾವುದಾದರೂ ಸಮಸ್ಯೆಯಿದ್ದರೆ ಅಥವಾ ತಾವು ಗಳಿಸಿದ ಅಂಕದ ಕುರಿತು ಸಮಾಧಾನ ಅವರಿಗಿಲ್ಲದ್ದಿದ್ದರೆ ಅದರ ಮೇಲೆ ಮರು ಮೌಲ್ಯ ಮಾಪನ ಮಾಡಿಸುವುದು ಎಲ್ಲಾ ವಿದ್ಯಾರ್ಥಿಗಳ ಒಂದು ಸಾಮಾನ್ಯ ಪ್ರಕ್ರಿಯೆ. ಆದರೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಯಾವ…

Read more