Online Scam

ಷೇರು ಟ್ರೇಡಿಂಗ್‌ ಹೆಸರಲ್ಲಿ 38,53,961 ರೂ. ವಂಚನೆ

ಮಂಗಳೂರು : ಫೇಸ್‌ಬುಕ್‌ನಲ್ಲಿ ಬಂದ ಷೇರು ಟ್ರೇಡಿಂಗ್‌ ಕುರಿತ ಜಾಹೀರಾತಿಗೆ ಸ್ಪಂದಿಸಿ 38,53,961 ರೂ. ಕಳೆದುಕೊಂಡಿರುವ ಕುರಿತು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಫೇಸ್‌ಬುಕ್‌ನಲ್ಲಿ ಬಂದ ಲಿಂಕನ್ನು ತೆರೆದು ತಮ್ಮ ವೈಯಕ್ತಿಕ ವಿವರಗಳನ್ನು ನಮೂದಿಸಿದ್ದಾರೆ. ಅನಂತರ ಅಪರಿಚಿತನೊಬ್ಬ ಕರೆ ಮಾಡಿದ್ದು,…

Read more

ಸಿಬಿಐ ಅಧಿಕಾರಿ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

ಕಾರ್ಕಳ : ಸಿಬಿಐ ಹೆಸರಲ್ಲಿ ಬೆದರಿಸಿ ಕಾರ್ಕಳದ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ವರದಿಯಾಗಿದೆ. ಪ್ರೀಮ ಶರಿಲ್ ಡಿಸೋಜ (38) ಅವರಿಗೆ ಟೆಲಿಕಾಂ ಕಂಪೆನಿಯಿಂದ ಕರೆ ಮಾಡುವುದಾಗಿ ತಿಳಿಸಿದ ವ್ಯಕ್ತಿಯೊಬ್ಬ ನಿಮ್ಮ ಆಧಾರ್ ಕಾರ್ಡ್ ನಂಬರ್‌ನಿಂದ ಉತ್ತರ ಪ್ರದೇಶದಲ್ಲಿ ಬೇರೆ…

Read more

ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಕಾರ್ಕಳ ವ್ಯಕ್ತಿಗೆ 8 ಲಕ್ಷ ರೂ.‌ವಂಚನೆ

ಕಾರ್ಕಳ : ಕಸಬಾ ಗ್ರಾಮದ ಶಿವಾನಂದ ವಿ. ಪದ್ಮಶಾಲಿ ಅವರಿಗೆ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ಕಳ್ಳರು ಲಕ್ಷಾಂತರ ರೂ. ವಂಚಿಸಿದ ಘಟನೆ ವರದಿಯಾಗಿದೆ. ಅಪರಿಚಿತ ವ್ಯಕ್ತಿಯು ಮುಂಬಯಿ ಕ್ರೈಂ ಬ್ರ್ಯಾಂಚ್ ಹೆಸರಿನಲ್ಲಿ ಕರೆ ಮಾಡಿ ನಿಮ್ಮ ಮೇಲೆ ಕೇಸು ದಾಖಲಾಗಿದೆ…

Read more

ಪಾರ್ಟ್‌ಟೈಮ್ ಜಾಬ್ ಆಫರ್‌‌ ನೀಡಿ ಬರೋಬ್ಬರಿ 28.18ಲಕ್ಷ ರೂ. ವಂಚನೆ – ಇಬ್ಬರು ಅರೆಸ್ಟ್

ಮಂಗಳೂರು : ಪಾರ್ಟ್‌ಟೈಮ್ ಜಾಬ್ ಆಫರ್ ನೀಡಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 28,18,065 ಲಕ್ಷ ರೂ‌. ಹಣ ವಂಚಿಸಿರುವ ಪ್ರಕರಣದಲ್ಲಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರು ನಿವಾದಿ ಅಮೀರ್ ಸುಹೇಲ್ ಮತ್ತು ಜಮ್ಮು ಕಾಶ್ಮೀರ ರಾಜ್ಯದ ಅನಂತನಾಗ ಜಿಲ್ಲೆಯ ಸುಹೇಲ್ ಅಹ್ಮದ್…

Read more

ಸ್ಟಾಕ್ ಮಾರ್ಕೆಟ್‌‌ನಲ್ಲಿ ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ 10ಲಕ್ಷ ರೂ. ವಂಚನೆ

ಮಂಗಳೂರು : ಸ್ಟಾಕ್ ಮಾರ್ಕೆಟ್‌ನಲ್ಲಿ ಅಧಿಕ ಲಾಭಾಂಶದ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ 10ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಪಿರ್ಯಾದಿದಾರರನ್ನು ಸೆಪ್ಟೆಂಬರ್ 23ರಂದು ಆರೊಪಿಗಳು VGP966/Kotak Stock market guidance ಹೆಸರಿನ ವಾಟ್ಸ್ಆ್ಯಪ್ ಗ್ರೂಪ್‌ಗೆ ಸೇರ್ಪಡೆಗೊಳಿಸಿದ್ದಾರೆ.…

Read more

ಡ್ರಗ್ಸ್‌ ಪಾರ್ಸೆಲ್‌ ಹೆಸರಲ್ಲಿ ಬೆದರಿಸಿ 20 ಲ.ರೂ. ಆನ್‌ಲೈನ್ ವಂಚನೆ

ಮಲ್ಪೆ : ಪಾರ್ಸೆಲ್‌ನಲ್ಲಿ ಡ್ರಗ್ಸ್‌ ಇದೆ ಎಂದು ಬೆದರಿಸಿ ಮಲ್ಪೆಯ ವ್ಯಕ್ತಿಯೋರ್ವರಿಗೆ 20 ಲಕ್ಷ ರೂ. ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ. ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ, ತನ್ನನ್ನು ಫೆಡೆಕ್ಸ್‌ ಕೊರಿಯರ್‌ ಕಂಪೆನಿಯ ಆಕಾಶ್‌ ವರ್ಮ ಎಂದು ಪರಿಚಯಿಸಿಕೊಂಡಿದ್ದ.…

Read more

ಹೂಡಿಕೆಯಿಂದ ಅಧಿಕ ಲಾಭದ ಆಮಿಷ; ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 43 ಲಕ್ಷ ಪಂಗನಾಮ

ಮಂಗಳೂರು : ಕಂಪೆನಿಯಲ್ಲಿ ಹೂಡಿಕೆ ಮಾಡುವಂತೆ ಪ್ರೇರೆಪಿಸಿ ಲಕ್ಷಾಂತರ ವಂಚಿಸಿದ ಆರೋಪದ ಮೇಲೆ ಆನ್‌ಲೈನ್ ಖದೀಮರ ವಿರುದ್ಧ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾರೋ ಅಪರಿಚತ ವ್ಯಕ್ತಿ ಮಂಜು ಪಚಿಸಿಯಾ ಎಂಬ ಹೆಸರಿನಿಂದ ವಾಟ್ಸ್ಆಪ್ ಮುಖಾಂತರ ಪರಿಚಯಿಸಿಕೊಂಡು ತಾನು…

Read more

ಟ್ರೇಡಿಂಗ್ ಹೆಸರಿನಲ್ಲಿ 16.78 ಲಕ್ಷ ರೂ. ಆನ್‌ಲೈನ್ ವಂಚನೆ – ಪ್ರಕರಣ ದಾಖಲು

ಉಡುಪಿ : ಷೇರು ಮಾರುಕಟ್ಟೆ ಟ್ರೇಡಿಂಗ್‌ ಹೆಸರಿನಲ್ಲಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ರಫಿಯತ್ ಎಂಬವರಿಗೆ ದುಷ್ಕರ್ಮಿಗಳು ಷೇರು ಮಾರುಕಟ್ಟೆ ಟ್ರೇಡಿಂಗ್ ಬಗ್ಗೆ ವಾಟ್ಸಾಪ್‌ನಲ್ಲಿ ಮಾಹಿತಿಯನ್ನು ನೀಡುತ್ತಿದ್ದು, ಇದರಲ್ಲಿ ಹಣ…

Read more