Online Scam

ಆನ್‌ಲೈನ್ ವಂಚನೆ ಜಾಲಕ್ಕೆ ಸಿಲುಕಿ 7 ಲಕ್ಷ ರೂಪಾಯಿ ಕಳೆದುಕೊಂಡ ಮಹಿಳೆ…!

ಕಾರ್ಕಳ : ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ವಂಚನೆ ನಡೆಯುತ್ತಿದ್ದು ಈ ಬಗ್ಗೆ ಪೊಲೀಸರು ಸಾಕಷ್ಟು ಎಚ್ಚರಿಕೆ ನೀಡುತ್ತಿದ್ದರೂ ಜನ ಮಾತ್ರ ಇನ್ನೂ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ. ಕಾರ್ಕಳದ ಮಹಿಳೆಯೊಬ್ಬರು ಆನ್‌ಲೈನ್ ವಂಚನೆ ಜಾಲಕ್ಕೆ ಸಿಲುಕಿ ಬರೋಬ್ಬರಿ 7 ಲಕ್ಷ ರೂ. ಕಳೆದುಕೊಂಡು ಪೊಲೀಸರಿಗೆ…

Read more

ಕ್ರಿಪ್ಟೊ ಕರೆನ್ಸಿಯಲ್ಲಿ ಹೆಚ್ಚಿನ ಲಾಭಾಂಶದ ಆಮಿಷ : ಲಕ್ಷಾಂತರ ರೂ. ವಂಚನೆ

ಉಡುಪಿ : ಕ್ರಿಪ್ಟೊ ಕರೆನ್ಸಿಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಹಣ ಗಳಿಸುವ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ. ಕಿನ್ನಿಮೂಲ್ಕಿಯ ಎಫ್ಇಎ ರೋಡ್ರಿಗಸ್‌ ವಂಚನೆಗೆ ಒಳಗಾದವರು. ಇವರ ಮೊಬೈಲ್‌ ಸಂಖ್ಯೆಯನ್ನು ಅಪರಿಚಿತ ವ್ಯಕ್ತಿ Fortum Paradise Group ಎಂಬ…

Read more

ಆನ್‌ಲೈನ್ ಟಾಸ್ಕ್ ಮೂಲಕ ಹೆಚ್ಚಿನ ಲಾಭದ ನೆಪ – ಮಹಿಳೆಗೆ ಲಕ್ಷಾಂತರ ರೂ.ವಂಚನೆ

ಉಡುಪಿ : ಆನ್‌ಲೈನ್ ಟಾಸ್ಕ್ ಮೂಲಕ ಹೆಚ್ಚಿನ ಲಾಭ ಗಳಿಸುವ ಹೆಸರಿನಲ್ಲಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ. ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲೀನಾ ಜೋಸೆಫ್(28) ಎಂಬವರಿಗೆ ಜೂ.17ರಂದು ಅಪರಿಚಿತರು ಮೊಬೈಲ್‌ಗೆ ಸಂದೇಶ ಕಳುಹಿಸಿ,…

Read more

ರಿಯಾಯಿತಿ ಬೆಲೆಗೆ ಶೇರು ಮಾರಾಟ ಮಾಡುವುದಾಗಿ ಲಕ್ಷಾಂತರ ರೂ. ವಂಚನೆ

ಮಂಗಳೂರು : ರಿಯಾಯಿತಿ ಬೆಲೆಗೆ ಶೇರು ಮಾರಾಟ ಮಾಡುವುದಾಗಿ ನಂಬಿಸಿ ವ್ಯಕ್ತಿಯೋರ್ವರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2024ರ ಮಾರ್ಚ್‌ ತಿಂಗಳ 23ರಂದು ತನ್ನ ವಾಟ್ಸಪ್‌ ಖಾತೆಗೆ ಅಲಿಸ್‌-ಎಲ್‌ಆರ್‌ಸಿ ಎಂಬ ವಾಟ್ಸಪ್‌ ಗ್ರೂಪ್‌ ಲಿಂಕ್‌…

Read more

ನಿಮ್ಮ ಮಕ್ಕಳನ್ನು ಬಂಧಿಸಿಸಲಾಗಿದೆ, ಬಿಡುಗಡೆ ಮಾಡಲು ಹಣ ಕೊಡಿ : ಪೊಲೀಸರ ಹೆಸರಿನಲ್ಲಿ ವಾಟ್ಸಪ್ ಕರೆ

ಮಂಗಳೂರು : ನಾವು ಪೊಲೀಸ್ ಅಧಿಕಾರಿಗಳು. ನಿಮ್ಮ ಮಕ್ಕಳನ್ನು ಬಂಧಿಸಲಾಗಿದೆ. ನಿಮ್ಮ ಮಕ್ಕಳನ್ನು ಬಿಡುಗಡೆ ಮಾಡಲು ಹಣ ಕೊಡಿ ಎಂದು ಪೊಲೀಸರ ಹೆಸರಿನಲ್ಲಿ ಮಂಗಳೂರಿನಲ್ಲಿ ವಿದ್ಯಾರ್ಥಿಗಳ ಹೆತ್ತವರಿಗೆ ಕಳೆದೆರಡು ದಿನಗಳಿಂದ ಕರೆಗಳು ಬರುತ್ತಿದೆ.ಹಲವು ದೂರುಗಳ ಹಿನ್ನೆಲೆಯಲ್ಲಿ ಮಂಗಳೂರು ನಗರದ ಸೈಬರ್ ಕ್ರೈಂ…

Read more