Orange Alert

ಉಡುಪಿ ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್ – ಬಿರುಸಿನ ಮಳೆ ಸಾಧ್ಯತೆ

ಉಡುಪಿ : ಜಿಲ್ಲೆಯಲ್ಲಿ ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ಆರೆಂಜ್ ಅಲರ್ಟ್‌ ಘೋಷಿಸಿದೆ. ಇಂದು ಬೆಳಿಗ್ಗಿನಿಂದ ಜಿಲ್ಲೆಯ ಹಲವೆಡೆ ಬಿರುಸಿನ ಮಳೆಯಾಗುತ್ತಿದೆ. ಇಂದು ಗಾಳಿಯಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್‌…

Read more

ಜಿಲ್ಲೆಯಾದ್ಯಂತ ಧಾರಾಕಾರ ಮಳೆ : ಮರ ಬಿದ್ದು ಮನೆಗೆ ಹಾನಿ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಬುಧವಾರ ಬೆಳಿಗ್ಗಿನಿಂದ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಜೂನ್ 26 ಮತ್ತು 27 ರಂದು “ಆರೆಂಜ್ ಅಲರ್ಟ್” ನೀಡಲಾಗಿದೆ, ಜೂನ್ 28 ಮತ್ತು 29 ರಂದು “ಯಲ್ಲೋ ಅಲರ್ಟ್” ನೀಡಲಾಗಿದೆ.…

Read more

ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ

ಉಡುಪಿ : ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ, ಧಾರಾಕಾರ ಮಳೆ ಸುರಿಯುತ್ತಿರುವುದು ಉಡುಪಿ ಜಿಲ್ಲೆಯಲ್ಲಿ ಸಾಮಾನ್ಯ ಜೀವನದ ಮೇಲೆ ಪರಿಣಾಮ ಬೀರಿದೆ. ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜನತೆ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಮನವಿ ಮಾಡಲಾಗಿದೆ. ಹವಾಮಾನ ಇಲಾಖೆ…

Read more

ಉಡುಪಿ ಜಿಲ್ಲೆಯಲ್ಲಿ ಮುಂಗಾರು ಮಳೆ ಬಿರುಸು; 24 ಗಂಟೆಯಲ್ಲಿ ಸರಾಸರಿ 48ಮಿ.ಮೀ. ಮಳೆ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಇವತ್ತು ಮುಂಗಾರು ಮಳೆ ಬಿರುಸು ಪಡೆದುಕೊಂಡಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಸರಾಸರಿ 48 ಮಿಲಿ ಮೀಟರ್ ಮಳೆಯಾಗಿದೆ. ತಾಲೂಕು ಮಳೆ ವಿವರ ನೋಡುವುದಾದರೆ, ಕಾರ್ಕಳದಲ್ಲಿ 45, ಕುಂದಾಪುರ 53, ಉಡುಪಿ ತಾಲೂಕಿನಲ್ಲಿ 37 ಮಿಲಿಮೀಟರ್…

Read more

ಜೂನ್ 21 – 24 ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ – ರೆಡ್ ಅಲರ್ಟ್ ಘೋಷಣೆ

ಮಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 21 – 24ರವರೆಗೆ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆಯಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ…

Read more