Padubidri Police

ಸಾಲ ತೆಗೆಸಿಕೊಡುವುದಾಗಿ ನಂಬಿಸಿ 35 ಮಂದಿಯಿಂದ ಲಕ್ಷಾಂತರ ಹಣ ಪಡೆದು ವಂಚನೆ

ಪಡುಬಿದ್ರಿ : ನಂಬಿಕೆ ದ್ರೋಹವೆಸಗಿ 35 ಮಂದಿಯಿಂದ ಒಟ್ಟು 4.32ಲಕ್ಷ ರೂ. ಹಣ ಪಡೆದು ಸರಕಾರದಿಂದ ತಲಾ 1ಲಕ್ಷ ರೂ. ಬಡ್ಡಿ ರಹಿತ ಸಾಲವನ್ನು ಎಲ್ಲಾ 35 ಮಂದಿಗೆ ತೆಗೆಸಿಕೊಡುತ್ತೇವೆಂದು ಹೇಳಿ ಮೋಸಮಾಡಿರುವುದಾಗಿ ಪಡುಬಿದ್ರಿ ಠಾಣೆಯಲ್ಲಿ ಪಣಿಯೂರು ನಿವಾಸಿ ಮಮ್ತಾಜ್ ಎಂಬವರು…

Read more

ಪಡುಬಿದ್ರಿ ಪೊಲೀಸ್ ಠಾಣೆ ಸಬ್‌ಇನ್ಸ್ಪೆಕ್ಟರ್ ಪ್ರಸನ್ನ ಪಿ. ಎಸ್‌ರವರಿಗೆ ಕಂಚಿನಡ್ಕ ಫ್ರೆಂಡ್ಸ್ ವತಿಯಿಂದ ಗೌರವಾರ್ಪಣೆ

ಪಡುಬಿದ್ರೆ : ಕರ್ನಾಟಕ ಸರಕಾರದ 2024ರ ಪ್ರತಿಷ್ಠಿತ ಮುಖ್ಯಮಂತ್ರಿ ಪದಕ ಪುರಸ್ಕೃತರಾದ ಪಡುಬಿದ್ರೆ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್, ದಕ್ಷ ಹಾಗೂ ಪ್ರಾಮಾಣಿಕ ಜನಸ್ನೇಹಿ ಪೊಲೀಸ್ ಎಂಬ ಖ್ಯಾತಿಗೆ ಪಾತ್ರರಾದ ಪ್ರಸನ್ನ ಪಿ. ಎಸ್‌ರವರಿಗೆ ಕಂಚಿನಡ್ಕ ಫ್ರೆಂಡ್ಸ್ ವತಿಯಿಂದ ಎಪ್ರಿಲ್ 4…

Read more

ಹೆಜಮಾಡಿ ಟೋಲ್ ಪ್ಲಾಝಾದಲ್ಲಿ ಗೂಂಡಾಗಿರಿ; ಸಿಬ್ಬಂದಿಗೆ ಥಳಿಸಿದ್ದ ಬಂಟ್ವಾಳ ಮೂಲದ ಸಲೀಂ ಬಂಧನ

ಪಡುಬಿದ್ರಿ : ಹೆಜಮಾಡಿಯ ಒಳ ರಸ್ತೆಯ ಕಿರು ಟೋಲ್ ಗೇಟ್‌ನಲ್ಲಿ ಅಲ್ಲಿಯ ಸಿಬ್ಬಂದಿಗೆ ಹಿಗ್ಗಾಮುಗ್ಗ ಥಳಿಸಿದ್ದ ಕಾರು ಚಾಲಕ ಯುವಕನನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ದ.ಕ ಜಿಲ್ಲೆ ಬಂಟ್ವಾಳ ಮೂಲದ ಸಲೀಂ ಬಂಧಿತ ಆರೋಪಿ. ಆರೋಪಿಯು ಟೋಲ್ ನಿಯಮ ಉಲ್ಲಂಘಿಸಿ ಗೇಟ್…

Read more

ಕಂಟೈನರ್‌ಗೆ ಖಾಸಗಿ ಬಸ್ ಢಿಕ್ಕಿ – 20 ಮಂದಿಗೆ ಗಾಯ

ಪಡುಬಿದ್ರಿ : ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಂಟೈನರ್‌ಗೆ ಖಾಸಗಿ ಬಸ್ಸೊಂದು ಢಿಕ್ಕಿಯಾದ ಪರಿಣಾಮ ಬಸ್ಸಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 20 ಮಂದಿಗೆ ಗಾಯಗಳಾಗಿವೆ. ಓರ್ವರಿಗೆ ಮೂಳೆ ಮುರಿತವುಂಟಾಗಿದ್ದು ಎಲ್ಲರೂ ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಹೆಜಮಾಡಿಯ ಬಿಟ್ಟು ದಾಭಾದೆದುರಿನ ರಾಷ್ಟ್ರೀಯ ಹೆದ್ದಾರಿ 66ರ…

Read more