Padubidri

ಕಾಲಿಪ್ಲವರ್ ಪ್ರೇಮಿಗಳೇ ಎಚ್ಚರ : ಪಡುಬಿದ್ರೆಯಲ್ಲಿ ಖರೀದಿಸಿದ ಕಾಲಿಫ್ಲವರ್‌ನಲ್ಲಿ ಆಶ್ರಯ ಪಡೆದಿದ್ದ ಹೆಬ್ಬಾವಿನ ಮರಿ

ಪಡುಬಿದ್ರಿ : ಪೇಟೆಯ ಹಣ್ಣು ಹಂಪಲು ಅಂಗಡಿಯೊಂದರಲ್ಲಿ ಇಲ್ಲಿನ ಬೇಂಗ್ರೆ ನಿವಾಸಿಯೊರ್ವರು ಖರೀದಿ ಮಾಡಿದ್ದ ಕಾಲಿಪ್ಲವರ್‌ನಲ್ಲಿ ಹೆಬ್ಬಾವಿನ ಮರಿಯೊಂದು ಪ್ರತ್ಯಕ್ಷವಾಗಿದೆ. ಪಡುಬಿದ್ರಿ ಬೇಂಗ್ರೆ ನಿವಾಸಿ ಮಹಿಳೆಯೊರ್ವರು ಪಡುಬಿದ್ರಿ ಮುಖ್ಯ ಪೇಟೆಯ ಹಣ್ಣು ಹಂಪಲು ಅಂಗಡಿಯಲ್ಲಿ ಕಾಲಿಪ್ಲವರ್ ಖರೀದಿಸಿ ಮನೆಗೆ ಹೋದವರೇ ನೇರವಾಗಿ…

Read more

ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯ ವಾಹನಗಳಿಗೂ ಸುಂಕ ವಸೂಲಿ : ಸವಾರರ ಆಕ್ರೋಶ

ಪಡುಬಿದ್ರಿ : ಉಡುಪಿ ಜಿಲ್ಲಾಧಿಕಾರಿ ಹೆಜಮಾಡಿ ಗ್ರಾ.ಪಂ. ವ್ಯಾಪ್ತಿಯ ವಾಹನಗಳಿಗೆ ಟೋಲ್ ವಿನಾಯಿತಿ ನೀಡುವಂತೆ ಹೆದ್ದಾರಿ ಇಲಾಖೆ ಅಧಿಕಾರಿಗಳು ಸಹಿತ ಟೋಲ್ ಅಧಿಕಾರಿಗಳಿಗೆ ಸಭೆಯಲ್ಲಿ ಆದೇಶಿಸಿದರೂ ಅವರ ಆದೇಶಕ್ಕೆ ಕಿಂಚಿತ್ತೂ ಬೆಲೆ ಇಲ್ಲ. ಟೋಲ್ ಅಧಿಕಾರಿಗಳು ಸ್ಥಳೀಯ ವಾಹನಗಳಿಂದಲೂ ಸುಂಕ ವಸೂಲಿ…

Read more

ಬಸ್‌ ಹಿಂಬದಿಯಿಂದ ಕಾರು ಡಿಕ್ಕಿ-ಮಹಿಳೆಗೆ ಗಂಭೀರ ಗಾಯ

ಪಡುಬಿದ್ರಿ : ಕಾರೊಂದು ಬಸ್‌ ಹಿಂಬದಿಗೆ ಡಿಕ್ಕಿಯಾಗಿ ಪುಷ್ಪಲತಾ ಆಚಾರ್ಯ (56) ಎಂಬ ಮಹಿಳೆ ತೀವ್ರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ. ಮಂಗಳೂರು ಕಡೆಯಿಂದ ಉಡುಪಿಯತ್ತ ಹೋಗುತ್ತಿದ್ದ ತಡೆರಹಿತ ಬಸ್ಸೊಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಠಾತ್ತನೇ ಯಾವುದೇ ಮುನ್ಸೂಚನೆ…

Read more

ಸಂಸದರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ

ಮಣಿಪಾಲ : ರಾಷ್ಡ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಸಂಬಂದಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ದಾರಿದೀಪಗಳ ಸಮರ್ಪಕ ನಿರ್ವಹಣೆ ಮಾಡಬೇಕು…

Read more

ಕಂಟೈನರ್‌ಗೆ ಖಾಸಗಿ ಬಸ್ ಢಿಕ್ಕಿ – 20 ಮಂದಿಗೆ ಗಾಯ

ಪಡುಬಿದ್ರಿ : ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಂಟೈನರ್‌ಗೆ ಖಾಸಗಿ ಬಸ್ಸೊಂದು ಢಿಕ್ಕಿಯಾದ ಪರಿಣಾಮ ಬಸ್ಸಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 20 ಮಂದಿಗೆ ಗಾಯಗಳಾಗಿವೆ. ಓರ್ವರಿಗೆ ಮೂಳೆ ಮುರಿತವುಂಟಾಗಿದ್ದು ಎಲ್ಲರೂ ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಹೆಜಮಾಡಿಯ ಬಿಟ್ಟು ದಾಭಾದೆದುರಿನ ರಾಷ್ಟ್ರೀಯ ಹೆದ್ದಾರಿ 66ರ…

Read more

ಬಹುನಿರೀಕ್ಷಿತ “ತುಡರ್” ತುಳು ಸಿನಿಮಾ ಜೂನ್ 14 ರಂದು ತೆರೆಗೆ

ಮಂಗಳೂರು : ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್” ತುಳು ಸಿನಿಮಾ ಜೂನ್ 14ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್‌ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್,…

Read more