Panchayat Raj

ಉಡುಪಿ ಜಿ.ಪಂಗೆ ಸರ್ವೋತ್ತಮ ರಾಷ್ಟ್ರೀಯ ಪುರಸ್ಕಾರ ಪ್ರದಾನ

ಉಡುಪಿ : ಶಿಕ್ಷಣ, ತೆರಿಗೆ ಸಂಗ್ರಹ, ಸುದೃಢ ಆಡಳಿತ ಸಹಿತ ವಿವಿಧ ವಿಭಾಗದಲ್ಲಿ ಶ್ರೇಷ್ಠ ಸಾಧನೆ ತೋರಿದ ಉಡುಪಿ ಜಿಲ್ಲಾ ಪಂಚಾಯತ್‌ಗೆ ಕೇಂದ್ರ ಸರಕಾರದ ಪಂಚಾಯತ್ ರಾಜ್ ಇಲಾಖೆಯ ರಾಷ್ಟ್ರೀಯ ಪುರಸ್ಕಾರ ಪ್ರದಾನ ಸಮಾರಂಭವು ಬುಧವಾರ ರಾಷ್ಟ್ರಪತಿ ಭವನದಲ್ಲಿ ಜರಗಿತು. ರಾಷ್ಟ್ರಪತಿ…

Read more

ಉಡುಪಿ ಜಿಲ್ಲಾ ಪಂಚಾಯತ್‌ಗೆ ದೇಶದ ಸರ್ವೋತ್ತಮ ಜಿ.ಪಂ. ಗರಿ

ಉಡುಪಿ : ಶಿಕ್ಷಣ, ಆರ್ಥಿಕ ಕ್ರೋಢೀಕರಣ ಸಹಿತ ವಿವಿಧ ವಿಷಯ‌ಗಳಲ್ಲಿನ ವಿಶೇಷ ಸಾಧನೆಗಾಗಿ ಕೇಂದ್ರ ಸರಕಾರದ ಪಂಚಾಯತ್‌ರಾಜ್‌ ಇಲಾಖೆಯ ರಾಷ್ಟ್ರೀಯ ಪುರಸ್ಕಾರಕ್ಕೆ ಉಡುಪಿ ಜಿ.ಪಂ. ಆಯ್ಕೆಯಾಗಿದೆ.ಡಿ.11ರಂದು ದಿಲ್ಲಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಜಿ.ಪಂ. ಸಿಇಒ ಪ್ರತೀಕ್‌ ಬಾಯಲ್‌ 2 ಕೋ.ರೂ. ನಗದಿನ…

Read more

ಗ್ರಾಮ ಪಂಚಾಯತ್ ಸದಸ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ – ಶಾಸಕ ಮಂಜುನಾಥ ಭಂಡಾರಿ

ಸುಳ್ಯ : ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟ ಪಂಚಾಯತ್ ರಾಜ್ ಸಮಾವೇಶದಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪಾಲ್ಗೊಂಡರು. ಗ್ರಾಮ ಪಂಚಾಯತ್ ಸದಸ್ಯರ…

Read more

ಪಂಚಾಯತ್‌ರಾಜ್‌ ವ್ಯವಸ್ಥೆಯನ್ನು ಬಲಪಡಿಸಬೇಕಾಗಿರುವುದು ಇಂದಿನ ಆದ್ಯತೆ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ : ತಳಮಟ್ಟದ ಗ್ರಾಮೀಣಾಭಿವೃದ್ಧಿ ಗುರಿಸಾಧನೆಗಾಗಿ ಪಂಚಾಯತ್‌ರಾಜ್‌ ವ್ಯವಸ್ಥೆಯನ್ನು ಬಲಪಡಿಸಬೇಕಾಗಿರುವುದು ಇಂದಿನ ಆದ್ಯತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ಗೆಲುವು ಅನಿವಾರ್ಯ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಳರ್…

Read more