Parental Responsibility

ಪಡುಬಿದ್ರೆ ಬಾಲಕರಿಗೆ ಹಲ್ಲೆ; ಮೂರು ಪ್ರಕರಣ ದಾಖಲು…!

ಉಡುಪಿ : ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಜಮಾಡಿ ರೈಲ್ವೆ ಟ್ರ್ಯಾಕ್ ಬಳಿಯ ಬಾಲಕರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಬಗ್ಗೆ ಮೂರು ಪ್ರಕರಣಗಳು ದಾಖಲಾಗಿರುತ್ತದೆ. ಈ ಸೊತ್ತುಗಳು ರೈಲ್ವೆ ಇಲಾಖೆಗೆ ಸೇರಿದ್ದರಿಂದ ಈ ಬಗ್ಗೆ ಕೊಂಕಣ್ ರೈಲ್ವೆ ಕಾನೂನು…

Read more

ತಾಯಿಯೊಬ್ಬಳು ಮಗುವಿಗೆ ಸುಟ್ಟು ಗಾಯ ಮಾಡಿದ್ದ ಪ್ರಕರಣ; ಶಿಕ್ಷೆ ಪ್ರಕಟ

ಸುಳ್ಯ : ತಾಯಿಯೊಬ್ಬಳು ತನ್ನ 5 ವರ್ಷ ಪ್ರಾಯದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪ ಸಾಬೀತಾಗಿದ್ದು ನ್ಯಾಯಾಲಯ ಆರೋಪಿಗೆ ಶಿಕ್ಷೆ ಘೋಷಿಸಿದೆ. ಕಾವ್ಯಶ್ರೀ ಎಂಬವರು 2022ರ ಆ.16ರಂದು ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿರುವ…

Read more

ಅಪ್ರಾಪ್ತೆಗೆ ಮದುವೆ – ಪತಿ, ಹೆತ್ತವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಕಾಪು : ಅಪ್ರಾಪ್ತ ವಯಸ್ಕ ಯುವತಿಯನ್ನು ಮದುವೆಯಾಗಿ ಮಗುವಿನ ಜನ್ಮಕ್ಕೆ ಕಾರಣನಾದ ಪತಿ ಮತ್ತು ಆತನ ಮನೆಯವರ ವಿರುದ್ಧ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಚಾಂದನಿ ಕಾತೂನ್‌ ದೂರುದಾರ ಮಹಿಳೆ. ಆಕೆ ಪತಿ ಇಮ್ತಿಯಾಜ್‌ ದೇವನ್‌ ಹಾಗೂ…

Read more