ಉಡುಪಿ ನಗರದ ಅಭಿವೃದ್ಧಿ – ಸಮಸ್ಯೆ ಬಗ್ಗೆ ಚರ್ಚೆ; ಉಡುಪಿ ಶಾಸಕರು, ನಗರಸಭೆ ಅಧ್ಯಕ್ಷರೊಂದಿಗೆ ಪತ್ರಕರ್ತಕರ ಸಂವಾದ
ಉಡುಪಿ : ಉಡುಪಿ ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರೀಕೃಷ್ಣ ಕಾರಿಡಾರ್ ಎಂಬ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಈ ಮೂಲಕ ನಗರದಲ್ಲಿ ಫ್ಲೈ ಓವರ್, ರಿಂಗ್‌ರೋಡ್, ಟ್ರಾಫಿಕ್ ಸಂಚಾರ, ಸಿಸಿಟಿವಿಗಳು, ಪಾರ್ಕಿಂಗ್ ವ್ಯವಸ್ಥೆಗಳನ್ನು ಮಾಡಲಾಗುವುದು. ಇದಕ್ಕಾಗಿ ಪ್ರಧಾನ ಮಂತ್ರಿಗೆ 300ಕೋಟಿ ರೂ. ವೆಚ್ಚದ ಪ್ರಸ್ತಾಪವನ್ನು…