Paryaya Math

ಕೃಷ್ಣಮಠಕ್ಕೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ – ಪರ್ಯಾಯ ಶ್ರೀಗಳ ಜೊತೆ ಸಮಾಲೋಚನೆ

ಉಡುಪಿ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘ ಚಾಲಕರಾದ ಡಾ.ಮೋಹನ ಭಾಗವತ್ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರು ಗೌರವ ಅದರೊಂದಿಗೆ ಭಾಗವತ್ ಅವರನ್ನು ಬರಮಾಡಿಕೊಂಡರು. ಉಡುಪಿಯ ಶ್ರೀ ಕೃಷ್ಣ, ಮುಖ್ಯಪ್ರಾಣ…

Read more

ಕೃಷ್ಣನಗರಿಯಲ್ಲಿ ಮೂರು ದಿನಗಳ ಪ್ರಾಚ್ಯವಿದ್ಯಾ ಸಮ್ಮೇಳನ – ಬಾಬಾ ರಾಮ್‌ದೇವ್‌ರಿಂದ ಯೋಗಾಭ್ಯಾಸ

ಉಡುಪಿ : ಅಕ್ಟೋಬರ್ 24ರಿಂದ 26ರವರೆಗೆ ಪ್ರತಿದಿನ ಬೆಳಗ್ಗೆ 5.30ರಿಂದ 7.30ರವರೆಗೆ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಬಾಬಾ ರಾಮ್‌ದೇವ್‌ ಅವರಿಂದ ಪತಂಜಲಿ ಯೋಗ ಶಿಬಿರ ನಡೆಯಲಿದೆ.ಮೊದಲ ದಿನವಾದ ಇಂದು ರಾಮ್ ದೇವ್ ನೇತೃತ್ವದಲ್ಲಿ ಯೋಗ ಶಿಬಿರ ನಡೆಯಿತು. ಈ ಶಿಬಿರದಲ್ಲಿ ಬಾಬಾ…

Read more

ದೈತ್ಯ ಉದ್ಯಮಿ, ಸರಳತೆಯ ಹರಿಕಾರ ರತನ್ ಟಾಟಾ ಉಡುಪಿ ನಂಟು …..

ಉಡುಪಿ : ದೇಶದ ದಿಗ್ಗಜ ಉದ್ಯಮಿ ರತನ್ ಟಾಟಾ ಇಹಲೋಕ ತ್ಯಜಿಸಿದ್ದಾರೆ. ಭಾರತದ ಮುಂಚೂಣಿ ಉದ್ಯಮಿಯಾಗಿದ್ದ ಅವರು ಸರಳತೆಗೆ ಹೆಸರುವಾಸಿಯಾಗಿದ್ದರು. ಸದಾ ಮಾಮೂಲಿ ದಿರಿಸು ತೊಡುವುದರ ಜೊತೆ ತಾನೊಬ್ಬ ಆಟೊಮೊಬೈಲ್ ಉದ್ಯಮಿಯಾಗಿದ್ದರೂ ಮಾಮೂಲಿ ಕಾರುಗಳಲ್ಲೇ ಓಡಾಡುತ್ತಿದ್ದರು. ಇಂತಹ ಉದ್ಯಮಿ ಉಡುಪಿ ಜೊತೆಗೆ…

Read more