ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ಲಬ್ ಬುಲ್ ಬುಲ್ ಉತ್ಸವಕ್ಕೆ ಪುತ್ತಿಗೆ ಶ್ರೀ ಚಾಲನೆ
ಉಡುಪಿ : ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ. ಕೃಷ್ಣನು ತನ್ನ ಸಂಗಡಿಗರೊಂದಿಗೆ ಬಾಲ ಲೀಲೆಗಳ ಮುಖಾಂತರ ಎಲ್ಲರ ಮನಸೆಳೆದವನು. ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಶ್ರೀಕೃಷ್ಣನ ಫ್ರೆಂಡ್ಸ್ ಇದ್ದಂತೆ. ಇಂದು ಶ್ರೀ ಕೃಷ್ಣನ ಅಂಗಳದಲ್ಲಿ ಸ್ಕೌಟ್ ಮತ್ತು ಬುಲ್ ಬುಲ್…