ಮಂಗಳೂರು-ಪುಣೆ ನೇರ ವಿಮಾನ ಪುನರ್ ಆರಂಭಿಸುವಂತೆ ಶಾಸಕ ಕಾಮತ್ ಮನವಿ
ಮಹಾರಾಷ್ಟ್ರ ಚುನಾವಣಾ ನಿಮಿತ್ತ ಸದ್ಯ ಪುಣೆಯಲ್ಲಿರುವ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ ಕಾಮತ್ರವರು ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವರಾದ ಶ್ರೀ ಮುರಳೀಧರ್ ಮೊಹೋಲ್ರವರನ್ನು ಭೇಟಿಯಾಗಿ ಸ್ಥಗಿತಗೊಂಡಿರುವ ಮಂಗಳೂರು-ಪುಣೆ ನೇರ ವಿಮಾನಯಾನ ಪುನರ್ ಆರಂಭಿಸುವಂತೆ ಮನವಿ ಮಾಡಿದರು. ಮಂಗಳೂರು-ಪುಣೆ ನಡುವೆ…