ಚಲಿಸುತ್ತಿದ್ದ ಬಸ್‌ನಲ್ಲೇ ಮೂರ್ಛೆಹೋದ ಚಾಲಕ; ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾದ ಪ್ರಯಾಣಿಕರು
ಉಡುಪಿ : ಚಾಲಕನೋರ್ವ ಮೂರ್ಛೆಹೋದ ಪರಿಣಾಮ ಸಿಟಿ ಬಸ್‌ವೊಂದು ಹಿಂಮುಖವಾಗಿ ಚಲಿಸಿ ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಉಡುಪಿಯ ಕೆಳಪರ್ಕಳದ ಬಳಿ ನಿನ್ನೆ ಸಂಜೆ ವೇಳೆ ಸಂಭವಿಸಿದೆ. ಎಚ್‌ಎಂಟಿ ಸಿಟಿ ಬಸ್ ಪರ್ಕಳದಿಂದ ಮಣಿಪಾಲದ ಕಡೆಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿತ್ತು. ಬಸ್…