Patla Satish Shetty

“ಪಟ್ಲ ಸತೀಶ್ ಶೆಟ್ಟಿ ಅವರಿಂದ ಯಕ್ಷಗಾನದ ಕಂಪು ವಿಶ್ವಾದ್ಯಂತ ಹರಡಿದೆ” – ಡಾ.ಕೆ.ಪ್ರಕಾಶ್ ಶೆಟ್ಟಿ; ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವದ ಸಮಾಲೋಚನಾ ಸಭೆ

ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವದ ಕುರಿತು ಸಮಾಲೋಚನಾ ಸಭೆಯು ನಗರದ ಗೋಲ್ಡ್ ಫಿಂಚ್ ಹೋಟೆಲ್‌ನಲ್ಲಿ ಜರುಗಿತು. ಸಭೆಯನ್ನು ಉದ್ದೇಶಿಸಿ ಮಾತಾಡಿದ ಎಂ.ಆರ್.ಜಿ. ಗ್ರೂಪ್ ಚೇರ್‌ಮೆನ್ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು, “ಕರಾವಳಿಗೆ ಮಾತ್ರ ಸೀಮಿತವಾಗಿದ್ದ ಯಕ್ಷಗಾನದ…

Read more

ಮವ್ವಾರು ಸರ್ವ ಸಮರ್ಥ ಹಾಸ್ಯಗಾರರು – ಪಟ್ಲ

ಮಂಗಳೂರು : “ಕಳೆದ 46 ವರ್ಷಗಳಿಂದ ತೆಂಕು ತಿಟ್ಟಿನ ಯಕ್ಷಗಾನ ರಂಗದಲ್ಲಿ ವ್ಯವಸಾಯ ನಡೆಸುತ್ತಿರುವ ನಿಷ್ಠಾವಂತ ಯಕ್ಷಕಲೋಪಾಸಕ. ಕಟೀಲು, ಆದಿ ಸುಬ್ರಮಣ್ಯ, ಪುತ್ತೂರು, ಕಾಂತಾವರ, ಮಧೂರು, ಕದ್ರಿ, ಮಂಗಳಾದೇವಿ, ಎಡನೀರು ಮೇಳಗಳಲ್ಲಿ ತಿರುಗಾಟ ನಡೆಸಿರುವ ಶ್ರೀ ಪಾವಂಜೆ ಮೇಳದ ಪ್ರಧಾನ ಹಾಸ್ಯಗಾರ…

Read more

ಅಮೇರಿಕಾದಲ್ಲಿ ಯಕ್ಷಗಾನ ಕಲೆಗೆ ಸಿಕ್ಕ ಗೌರವ ಅವಿಸ್ಮರಣೀಯ : ಪಟ್ಲ ಸತೀಶ್ ಶೆಟ್ಟಿ

ಮಂಗಳೂರು : ಅಮೇರಿಕ ಪ್ರವಾಸ ಕೈಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲ ಗುತ್ತು ಸತೀಶ್ ಶೆಟ್ಟಿ ಅವರು ತಮ್ಮ ತಂಡದ ಜೊತೆ ಮಂಗಳವಾರ ರಾತ್ರಿ ತಾಯ್ನಾಡಿಗೆ ಮರಳಿದ್ದು ಬಜ್ಪೆ ವಿಮಾನ ನಿಲ್ದಾಣದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ಸ್ವಾಗತ ಕೋರಿದರು. ಪಟ್ಲ…

Read more

ಅಮೇರಿಕಾದಲ್ಲಿ ಪ್ರತಿವರ್ಷ ಜುಲೈ 27ರಂದು “ಯಕ್ಷಗಾನ ಡೇ” ಎಂದು ಘೋಷಣೆ

ಉಡುಪಿ : ಅಮೆರಿಕಾದಲ್ಲಿ ಪುತ್ತಿಗೆ ಶ್ರೀಪಾದರ ಅಪೇಕ್ಷೆಯಂತೆ ಪಟ್ಲ ಸತೀಶ್ ಶೆಟ್ಟಿಯವರ ನಾಯಕತ್ವದಲ್ಲಿ ಯಕ್ಷಧ್ರುವ ಫೌಂಡೇಶನ್ ಕಲಾತಂಡದ ಕಲಾವಿದರು ಪುತ್ತಿಗೆ ಮಠದ ಪ್ರಥಮ ದೇವಾಲಯ‌ವೆಂದು ಪ್ರಖ್ಯಾತವಾದ ಫೀನಿಕ್ಸ್‌ನಲ್ಲಿರುವ ಶ್ರೀವೆಂಕಟ ಕೃಷ್ಣ ಕ್ಷೇತ್ರದಲ್ಲಿ ದೇವೀ ಮಾಹಾತ್ಮೆ ಯಕ್ಷಗಾನ ಪ್ರದರ್ಶನ‌ವನ್ನು ಕಿಕ್ಕಿರಿದ ಸಭಾಂಗಣದಲ್ಲಿ ನಡೆಸಿಕೊಟ್ಟರು.…

Read more

ಪಳ್ಳಿಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ವತಿಯಿಂದ ಉಚಿತ ಯಕ್ಷಗಾನ ತರಬೇತಿ

ಕಾರ್ಕಳ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಪಳ್ಳಿ-ನಿಂಜೂರು ಘಟಕದ ವತಿಯಿಂದ ಪಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ತರಬೇತಿ ನಡೆಯಲಿದೆ. ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಜೂ.19 ರಂದು ಪೂರ್ವಾಹ್ನ 10.30ಕ್ಕೆ ಬಹುಮೇಳಗಳ ಸಂಚಾಲಕ ಕಿಶನ್‌ ಹೆಗ್ಡೆ…

Read more