Patriotic Celebration

ಆಪರೇಷನ್ ಸಿಂಧೂರ್ – ಹಲವು ದೇವಸ್ಥಾನಗಳಲ್ಲಿ ಪೂಜೆ

ಉಡುಪಿ : ಉಗ್ರರ ಅಡಗುತಾಣದ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯನ್ನು ಶ್ಲಾಘಿಸಿ ಜಿಲ್ಲಾದ್ಯಂತ ಸಂಭ್ರಮಾಚರಣೆ ನಡೆದಿದೆ. ದೇವಸ್ಥಾನಗಳಲ್ಲಿ ವಿಶೇಷ ಪೂಜೆಯ ಜತೆಗೆ ಮನೆ ಮನೆಗಳಲ್ಲೂ ಪೂಜೆ, ಪ್ರಾರ್ಥನೆ, ಸಿಹಿ ವಿತರಣೆ, ಸಂಘ ಸಂಸ್ಥೆಗಳಿಂದ ರಾಷ್ಟ್ರಧ್ವಜದೊಂದಿಗೆ ಮೆರವಣಿಗೆ…

Read more

ಮಾನವ ಸರಪಳಿಯಲ್ಲಿ ಅನಾವರಣಗೊಳ್ಳಲಿದೆ ಒಂದು ಕಿ. ಮೀ. ಉದ್ದದ ರಾಷ್ಟ್ರಧ್ವಜ

ಉಡುಪಿ : ರವಿವಾರ ಜಿಲ್ಲೆಯಲ್ಲಿ ರಚನೆಯಾಗಲಿರುವ 100 ಕಿ.ಮೀ. ಉದ್ದದ ಮಾನವ ಸರಪಳಿಯಲ್ಲಿ ತಲಾ 500 ಮೀಟರ್‌ನ ರಾಷ್ಟ್ರಧ್ವಜ ಮತ್ತು ನಾಡ ಧ್ವಜ ಅನಾವರಣಗೊಳ್ಳಲಿದೆ. ಎರಡು ಧ್ವಜಗಳನ್ನು ನುರಿತ ದರ್ಜಿಗಳು ಸಿದ್ಧಪಡಿಸಿದ್ದು, ಇದರ ರೋಲಿಂಗ್‌ ಕಾರ್ಯ ಹಂತಹಂತವಾಗಿ ವಿದ್ಯಾರ್ಥಿಗಳಿಂದ ನಡೆಯುತ್ತಿದೆ. ಮಾನವ…

Read more

ಸ್ವಾತಂತ್ರ್ಯೋತ್ಸವ ಸಂಭ್ರಮ : ಕಟೀಲು ದುರ್ಗೆ, ಮಂಗಳಾಂಬೆಗೆ ‘ತಿರಂಗ’ದಲಂಕಾರ

ಮಂಗಳೂರು : ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಗರಿಗೆದರಿದೆ. ಈ ಶುಭ ಸಂದರ್ಭದಲ್ಲಿ ದ.ಕ.ಜಿಲ್ಲೆಯ ದೇವತೆಯರನ್ನೂ ತ್ರಿವರ್ಣ ಧ್ವಜದ ಅಲಂಕಾರದಲ್ಲಿ ಸಿಂಗರಿಸಿ ದೇಶಪ್ರೇಮ ಮೆರೆಯಲಾಗಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಹಾಗೂ ಮಂಗಳೂರಿನ ಶ್ರೀ ಮಂಗಳಾದೇವಿಯರು ತ್ರಿವರ್ಣ ಧ್ವಜದಲಂಕಾರದಲ್ಲಿ ಕಂಗೊಳಿಸಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ…

Read more