ಬಿಜೆಪಿ ಮಂಗಳೂರು ದಕ್ಷಿಣ ಮಂಡಲದಿಂದ ರಾಷ್ಟ್ರೀಯ ವೀರ ಬಾಲ ದಿನ ಆಚರಣೆ
ಮಂಗಳೂರು : ಸಿಖ್ ಗುರು ಶ್ರೀ ಗುರು ಗೋವಿಂದ ಸಿಂಗ್ ಅವರ ಮಕ್ಕಳಾದ ಸಾಹಿಬ್ ದಾದಾ ಜೋರಾವರ್ ಸಿಂಗ್ ಮತ್ತು ಸಾಹಿಬ್ ದಾದಾ ಬಾಬಾ ಫತೇರ್ ಸಿಂಗ್ ಅವರುಗಳು ವೀರ ಮರಣವನ್ನಪ್ಪಿದ ದಿನದ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ…
ಮಂಗಳೂರು : ಸಿಖ್ ಗುರು ಶ್ರೀ ಗುರು ಗೋವಿಂದ ಸಿಂಗ್ ಅವರ ಮಕ್ಕಳಾದ ಸಾಹಿಬ್ ದಾದಾ ಜೋರಾವರ್ ಸಿಂಗ್ ಮತ್ತು ಸಾಹಿಬ್ ದಾದಾ ಬಾಬಾ ಫತೇರ್ ಸಿಂಗ್ ಅವರುಗಳು ವೀರ ಮರಣವನ್ನಪ್ಪಿದ ದಿನದ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ…
ಕುಂದಾಪುರ : ಜಮ್ಮು-ಕಾಶ್ಮೀರದಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕುಂದಾಪುರ ತಾಲೂಕಿನ ಬೀಜಾಡಿಯ ಯೋಧ ಅನೂಪ್ ಪೂಜಾರಿ ಅವರ ಅಂತ್ಯಕ್ರಿಯೆ ಇಂದು ಬೀಜಾಡಿಯ ಕಡಲ ತೀರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಸಾವಿರಾರು ಜನರು ಹಾಜರಿದ್ದ ಈ ಕಾರ್ಯಕ್ರಮದಲ್ಲಿ ಯೋಧನ ಪಾರ್ಥಿವ ಶರೀರಕ್ಕೆ…
ಉಡುಪಿ : ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕುಂದಾಪುರ ಸಮೀಪದ ಬೀಜಾಡಿಯ ಅನೂಪ್ ಪೂಜಾರಿ ಅವರ ಅಂತ್ಯ ಸಂಸ್ಕಾರ ಇಂದು ಸಕಲ ಗೌರವಗಳೊಂದಿಗೆ ನಡೆಯಲಿದೆ. ತೆಕ್ಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅನೂಪ್ ಅಂತಿಮ ಯಾತ್ರೆ ನಡೆಯುತ್ತಿದ್ದು ನೂರಾರು ಜನ ಭಾಗಿಯಾಗಿದ್ದಾರೆ.…
ಕುಂದಾಪುರ : ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕುಂದಾಪುರ ಸಮೀಪದ ಬೀಜಾಡಿಯ ಅನೂಪ್ ಪೂಜಾರಿ ಪಾರ್ಥಿವ ಶರೀರ ಇಂದು ಅವರ ಹುಟ್ಟೂರಿಗೆ ತಲುಪಿದೆ. ಅನೂಪ್ ಪೂಜಾರಿ ಅವರ ಪಾರ್ಥಿವ ಶರೀರ ಉಡುಪಿಯಿಂದ ಬೆಳಗ್ಗೆ ಬೀಜಾಡಿಗೆ ರವಾನೆ ಮಾಡಲಾಯಿತು. ತೆಕ್ಕಟ್ಟೆಯಿಂದ ರಾಷ್ಟ್ರೀಯ…
ಉಡುಪಿ : ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹಾಗೂ ಉಡುಪಿ ಸಂಸದ…
ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಇದರ ಘಟಕವಾಗಿರುವ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ [ಎಂಐಟಿ] ಯು ರಾಷ್ಟ್ರದ 78ನೆಯ ಸ್ವಾತಂತ್ರ್ಯೋತ್ಸವವನ್ನು ಬೇಸಿಕ್ ಸಾಯನ್ಸ್ ಕಟ್ಟಡ [ಹಿಂದಿನ ಎಂಎಂಎಂಸಿ, ಮಣಿಪಾಲ] ದ ಮುಂಭಾಗದಲ್ಲಿ ಆಚರಿಸಿತು. ಡಾ. ಎಚ್.…
ಬಂಟ್ವಾಳ : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷದ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬೃಹತ್ ವಾಹನ ಜಾಥಾ ನಡೆಯಿತು. ಪುತ್ತೂರು ಜಿಲ್ಲಾ ಸಂಚಾಲಕ ಭರತ್ ಕುಮ್ದೇಲ್, ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಚಾಲನೆ…
ಫ್ರೆಂಡ್ಸ್ ಮಟಪಾಡಿ ಯೂತ್ ಕ್ಲಬ್, ಮಟಪಾಡಿ ಬ್ರಹ್ಮಾವರ ಇವರ ಸಂಯೋಜನೆಯಲ್ಲಿ ನಡೆದ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಆಹ್ವಾನಿತ ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಸಾಂಸ್ಕೃತಿಕ ಕಾರ್ಯಕ್ರಮವು ಚಪ್ಟೆಗಾರ್ ಸಭಾಭವನದಲ್ಲಿ ನಡೆಯಿತು. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಐದು, ಪ್ರೌಢಶಾಲಾ ವಿಭಾಗದಲ್ಲಿ…
ಕಾರ್ಕಳ : ಸ್ವಾತಂತ್ರ್ಯ ಭಾರತದ ಕರಾಳ ಇತಿಹಾಸ ಮತ್ತು ಆಗಸ್ಟ್ 14ರಂದು ನಡೆದ ದುರಂತ ಘಟನೆಗಳನ್ನು ಜನರಿಗೆ ತಿಳಿಸುವ ಮೂಲಕ ಅಖಂಡವಾಗಿದ್ದ ಭಾರತವನ್ನು ಮೂರು ಭಾಗಗಳಾಗಿ ವಿಂಗಡಿಸಿದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಾ ಮತ್ತೊಮ್ಮೆ ಅಖಂಡ ಭಾರತದ ಸಂಕಲ್ಪ ಮಾಡುವ ಸಲುವಾಗಿ…
ಉಡುಪಿ : ಸುಪ್ರೀಂ ಕೋರ್ಟ್ ಆದೇಶದಂತೆ ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಡುಪಿ ಜಿಲ್ಲೆಯಾದ್ಯಂತ ಉಡುಪಿ ಜಿಲ್ಲಾಧಿಕಾರಿಗಳಿಗೆ, ಉಡುಪಿ ನಗರ ಸಭಾ ಆಯುಕ್ತರಿಗೆ, ತಹಶೀಲ್ದಾರರಿಗೆ, ಜಿಲ್ಲಾ ಮತ್ತು ತಾಲ್ಲೂಕು ಶಿಕ್ಷಣ ಅಧಿಕಾರಿಗಳಿಗೆ ಹಾಗೂ…