Peaceful Protest

ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಲ್ಲೆ ಮತ್ತು ಆಕ್ರಮಣಗಳನ್ನು ಖಂಡಿಸಿ ಡಿಸೆಂಬರ್ 4ರಂದು ಪ್ರತಿಭಟನಾ ಜಾಥಾ

ಉಡುಪಿ : ಬಿಜೆಪಿ ಸದಸ್ಯತಾ ಅಭಿಯಾನದ ಬಳಿಕ ಪಕ್ಷದ ಕಾರ್ಯ ಪದ್ಧತಿಯಂತೆ ಬೂತ್ ಮಟ್ಟದಿಂದ ರಾಷ್ಟ್ರ ಮಟ್ಟದ‌ವರೆಗೆ ನಡೆಯುವ ಸಂಘಟನಾ ಪರ್ವವನ್ನು ಜಿಲ್ಲೆಯಾದ್ಯಂತ ಸಶಕ್ತ ಬೂತ್ ಸಮಿತಿಗಳ ರಚನೆ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ…

Read more

ಕುದ್ರೋಳಿಯಲ್ಲಿ ಅರಣ್ಯ ಅಧಿಕಾರಿ ಸಂಜೀವ ಕಾಣಿಯೂರು ವಿರುದ್ಧ ಸಾಮೂಹಿಕ ಪ್ರಾರ್ಥನೆ

ಮಂಗಳೂರು : ಬಿಲ್ಲವ ಹೆಣ್ಣು ಮಕ್ಕಳು ಹಾಗೂ ಹಿಂದು ಸಂಘಟನೆ ಕಾರ್ಯಕರ್ತರ ಬಗ್ಗೆ ಅತ್ಯಂತ ಕೆಟ್ಟ ಪದಗಳಲ್ಲಿ ನಿಂದನೆ ಮಾಡಿದ ಅರಣ್ಯ ಅಧಿಕಾರಿ ಸಂಜೀವ ಕಾಣಿಯೂರು ವಿರುದ್ದ, ಸೋಮವಾರ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ ಕುದ್ರೋಳಿ, ಮಂಗಳೂರು ಇಲ್ಲಿ ಆತನಿಗೆ ಕಠಿಣ ಶಿಕ್ಷೆ…

Read more

ಐವನ್ ಡಿಸೋಜ ಮನೆಗೆ ಕಲ್ಲು ತೂರಾಟ ವಿರೋಧಿಸಿ – ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ

ಮಂಗಳೂರು : ಎಂಎಲ್‌ಸಿ ಐವನ್ ಡಿಸೋಜ ಮನೆಗೆ ಕಲ್ಲು ತೂರಾಟ ನಡೆಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ವೆಲೆನ್ಸಿಯಾದಲ್ಲಿರುವ ಐವನ್ ಡಿಸೋಜ ಮನೆಯಿಂದ ಕಂಕನಾಡಿ ಜಂಕ್ಷನ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಬೆಳಗ್ಗೆಯೇ ಐವನ್ ಡಿಸೋಜ ಮನೆ ಪರಿಸರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದರು. ಬಳಿಕ…

Read more

ಆ.24ರಂದು ಕಂಚಿನಡ್ಕ ಯೋಜಿತ ಟೋಲ್‌ಗೇಟ್ ವಿರುದ್ಧ ಬೃಹತ್ ಪ್ರತಿಭಟನೆ

ಉಡುಪಿ : ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್‌ಗೇಟ್ ವಿರುದ್ಧ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಇದೇ ಆ.24ರಂದು ಬೆಳಿಗ್ಗೆ 9.30ಕ್ಕೆ ಪಡುಬಿದ್ರೆ ಸಮೀಪದ ಕಂಚಿನಡ್ಕದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೋರಾಟ…

Read more

ಕೋಲ್ಕತ್ತಾದಲ್ಲಿ ನಡೆದ ಹಿಂಸಾಚಾರದ ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಂದ ಸೈಲೆಂಟ್ ಕ್ಯಾಂಡಲ್ ಮಾರ್ಚ್

ಮಣಿಪಾಲ : ಕೋಲ್ಕತ್ತಾದಲ್ಲಿ ಇತ್ತೀಚೆಗೆ ನಡೆದ ದುರಂತ ಘಟನೆಯನ್ನು ಖಂಡಿಸಿ ಮತ್ತು ಸಂತ್ರಸ್ತರಿಗೆ ಒಗ್ಗಟ್ಟು ಪ್ರದರ್ಶಿಸಲು ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜ್ (ಕೆಎಂಸಿ) ವಿದ್ಯಾರ್ಥಿ ಪರಿಷತ್ತು 2024ರ ಆಗಸ್ಟ್ 19 ಸೋಮವಾರ ಶಾಂತಿಯುತ ಕ್ಯಾಂಡಲ್ ಮೆರವಣಿಗೆಯನ್ನು ಆಯೋಜಿಸಿತ್ತು. ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನಲ್ಲಿ…

Read more

ಕೊಲ್ಕತ್ತಾದಲ್ಲಿನ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ಉಡುಪಿಯಲ್ಲಿ ವೈದ್ಯರಿಂದ ಮೌನ ಮೆರವಣಿಗೆ

ಉಡುಪಿ : ಕೊಲ್ಕತ್ತಾದಲ್ಲಿನ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ರಾಷ್ಟ್ರೀಯ ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಶಾಖೆಯ ನೇತೃತ್ವದಲ್ಲಿ ವಿವಿಧ ಸಮಾನ ಮನಸ್ಕ ಸಂಘಟನೆಗಳ ಸಹಯೋಗದೊಂದಿಗೆ ಉಡುಪಿ ನಗರದಲ್ಲಿ ಮೌನ ಮೆರವಣಿಗೆ ನಡೆಸಲಾಯಿತು. ಉಡುಪಿ ಬೋರ್ಡ್…

Read more

“ಗುಲಾಬಿ ಹೂ” ಪ್ರತಿಭಟನೆ; “ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯೋಣ”

ಕಾರ್ಕಳ : ಜಿಲ್ಲಾಡಳಿತದ ವತಿಯಿಂದ ನಡೆದ ಜನಸ್ಪಂದನ ಸಭೆಯಲ್ಲಿ ಪುರಸಭೆ ಸದಸ್ಯ ಶುಭದ ರಾವ್ ಅವರ ಜತೆ ಅನುಚಿತವಾಗಿ ವರ್ತಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ಡಿವೈಎಸ್ಪಿ ಅರವಿಂದ ಕಲಗುಜ್ಜಿ ವಿರುದ್ಧ ವಿನೂತನ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಮುಖಂಡ…

Read more