Pejawar Sri

ಉಡುಪಿ – ಪ್ರಯಾಗ್ ರಾಜ್ ವಿಶೇಷ ರೈಲಿಗೆ ಪೇಜಾವರ ಶ್ರೀಗಳಿಂದ ಚಾಲನೆ

ಉಡುಪಿ : ಉಡುಪಿ ಜಿಲ್ಲೆಯಿಂದ ಮಹಾ ಕುಂಭ ಮೇಳಕ್ಕೆ ಪ್ರಯಾಗ್ ರಾಜ್‌ಗೆ ತೆರಳಿರುವವರಿಗೆ ಆಯೋಜಿಸಲಾದ “ಉಡುಪಿ – ಪ್ರಯಾಗ್ ರಾಜ್” ವಿಶೇಷ ರೈಲಿಗೆ ಇಂದು ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚಿಸಿ ನಿಶಾನೆ ತೋರಿಸಿ ಚಾಲನೆ ನೀಡಿದರು.…

Read more

ಸಂವಿಧಾನ ವಿರೋಧಿ ಹೇಳಿಕೆ – ಪೇಜಾವರರ ವಿರುದ್ಧ ಕೇಸು ದಾಖಲಿಸುವಂತೆ ಜಿಲ್ಲಾ ಮುಸ್ಲಿಂ ಒಕ್ಕೂಟ ಒತ್ತಾಯ

ಉಡುಪಿ : ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥರು ದೇಶದ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆ ಅತ್ಯಂತ ಆಘಾತಕಾರಿಯಾಗಿದೆ. ಈ ಹಿಂದೆಯೂ ಅಧ್ಯಾತ್ಮಿಕ ನಾಯಕರಿಗೆ ತಕ್ಕುದಲ್ಲದ ಹೇಳಿಕೆಗಳನ್ನು ನೀಡಿದ್ದಾರೆ. ಈ ಬಾರಿ ಅವರು ನೇರವಾಗಿ ದೇಶದ ಸಂವಿಧಾನವನ್ನೇ ವಿರೋಧಿಸಿ ಮಾತಾಡಿದ್ದಾರೆ. ಇದು ಅತ್ಯಂತ…

Read more

ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ : ಹಿಂದೂ ಸಮಾಜಕ್ಕೆ ಬಗೆದಿರುವ ದೊಡ್ಡ ಅಪಚಾರ; ಪೇಜಾವರ ಶ್ರೀ

ಉಡುಪಿ : ಲಡ್ಡು ಪ್ರಸಾದಕ್ಕೆ ಹಸುವಿನ ತುಪ್ಪದ ಬದಲು ಕೃತಕ ತುಪ್ಪ ಹಾಕಿದ್ದಾರೆ. ಅದನ್ನು ತುಪ್ಪ ಎಂದು ಕರೆಯಲು ಸಾಧ್ಯವಿಲ್ಲ.ಪ್ರಾಣಿಜನ್ಯ ಕೊಬ್ಬಿನ ಮಿಶ್ರಣದಿಂದ ಪ್ರಸಾದ ತಯಾರಿಸಿದ್ದಾರೆ. ಈ ಬೆಳವಣಿಗೆಯಿಂದ ಖೇದವಾಗಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವ‌ಪ್ರಸನ್ನ ತೀರ್ಥರ ಪ್ರತಿಕ್ರಿಯೆ ನೀಡಿದ್ದಾರೆ.…

Read more