Pejawar Swamiji

ಕುಂಭಮೇಳಕ್ಕೆ ವಿಶೇಷ ರೈಲು – ಇಂದು ಪೇಜಾವರ ಶ್ರೀಗಳಿಂದ ಚಾಲನೆ

ಉಡುಪಿ : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾಗವಹಿಸುವ ಭಕ್ತರನ್ನು ಸೋಮವಾರ ಉಡುಪಿ ರೈಲು ನಿಲ್ದಾಣದಿಂದ ಕರೆದೊಯ್ಯುವ ಮಹಾಕುಂಭ ಸ್ಪೆಷಲ್ ರೈಲಿಗೆ (ರೈಲು ನಂ.01192) ಎರಡು ಹೆಚ್ಚುವರಿ ಸ್ಲೀಪರ್ ಕೋಚ್‌ಗಳನ್ನು ಸೇರ್ಪಡೆಗೊಳಿಸಲು ಕೊಂಕಣ ರೈಲ್ವೆ ನಿಗಮ ನಿರ್ಧರಿಸಿದೆ. ಮಹಾಕುಂಭ…

Read more

ಗೋವಿನ ಮೇಲಿನ ಕ್ರೌರ್ಯ ತಡೆಗೆ ಭಗವಂತನ ಮೊರೆ : ವಾರ ಕಾಲ ಜಪಾನುಷ್ಠಾನ

ಉಡುಪಿ : ನಾಡಿನಲ್ಲಿ ಗೋವುಗಳ ಮೇಲೆ ನಡೆಯುತ್ತಿರುವ ಗೋವಧೆ, ಗೋವಿನ ಮೇಲಿನ ಕ್ರೌರ್ಯಗಳ ಸಮಾಪ್ತಿಗೆ ಭಗವಂತನಿಗೆ ಮೊರೆ ಹೋಗುವ ನಿಟ್ಟಿನಲ್ಲಿ ಪೇಜಾವರ ಶ್ರೀಗಳು ಒಂದು ವಾರ ಪರ್ಯಂತ ವಿಷ್ಣು ಸಹಸ್ರನಾಮ‌ಪಾರಾಯಣ ಮತ್ತು ಶಿವ ಪಂಚಾಕ್ಷರ ಜಪಾನುಷ್ಠಾನಕ್ಕೆ ಕರೆ ನೀಡಿದ್ದರು. ಅಭಿಯಾನ ಸಮಾಪ್ತಿಯ…

Read more

ಕುಂಭಮೇಳ ಕಾಲ್ತುಳಿತ; ಹೆಚ್ಚಿನ ಹಾನಿಯಾಗಿಲ್ಲ, ಸಂಯಮದಿಂದ ಪುಣ್ಯ ಸ್ನಾನದಲ್ಲಿ ಭಾಗಿಯಾಗೋಣ – ಪೇಜಾವರ ಶ್ರೀ

ಉಡುಪಿ : ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಅಹಿತಕರ ಘಟನೆಗಳು ನಡೆಯುತ್ತಿವೆ‌ ಎಂಬ ಸುದ್ದಿ ಬಂದಿದ್ದು, ಈ ಘಟನೆಯಲ್ಲಿ ಹೆಚ್ಚಿನ ಹಾನಿಯಾಗಿಲ್ಲ ಎಂದು ತಿಳಿದು ಸಮಾಧಾನವಾಯಿತು. ಮುಂದೆ ನಡೆಯುವ ಉತ್ಸವಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಿರಲಿ. ಹಾಗೆ, ಎಲ್ಲರೂ ಜಾಗರೂಕತೆಯಿಂದ ಕುಂಭಮೇಳದಲ್ಲಿ…

Read more

ಹರಿಪ್ರಸಾದ್ ಹೇಳಿಕೆಯಿಂದ ಇಡೀ ರಾಷ್ಟ್ರಕ್ಕೆ ನೋವಾಗಿದೆ, ಅವರು ಪೇಜಾವರರ ಕ್ಷಮೆ ಕೇಳಲಿ – ಸಂಸದ ಕೋಟ

ಉಡುಪಿ : ಪೇಜಾವರ ಶ್ರೀಗಳನ್ನು ಟೀಕಿಸಿದ ಬಿಕೆ ಹರಿಪ್ರಸಾದ್ ಅವರು ಶ್ರೀಗಳ ಕ್ಷಮೆ ಕೇಳಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಹರಿಪ್ರಸಾದ್ ಅವರು ಶ್ರೀಗಳ ಬಗ್ಗೆ ಲಘುವಾಗಿ ಮಾತನಾಡಿದ್ದು ಹಿಂದೂ ಸಮಾಜಕ್ಕೆ ನೋವು ತಂದಿದೆ.…

Read more

ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ಕಳವಳಕಾರಿ – ಪೇಜಾವರ ಶ್ರೀ

ಉಡುಪಿ : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಕಂಡು ತುಂಬ ಖೇದವಾಗಿದೆ. ಇಡೀ ಹಿಂದೂ ಸಮಾಜ ಜಾಗೃತವಾಗಬೇಕು ಮತ್ತು ವಿಶ್ವಶಾಂತಿಗಾಗಿ ದೇವರಿಗೆ ಮೊರೆಯಿಡುವುದಷ್ಟೆ ನಮ್ಮ ಮುಂದಿರುವ ಆಯ್ಕೆ ಎಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು. ಬಾಂಗ್ಲಾದಲ್ಲಿ ಹಿಂದೂಗಳ…

Read more