Performance

ಕಿಕ್ಕಿರಿದ ಪ್ರೇಕ್ಷಕರಿಂದ ಸಂಪನ್ನ “ಅಲನಿ ಮೆಲೊಡಿ ನೈಟ್”

ಮಂಗಳೂರು : ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 277ನೇ ಹಾಗೂ 24‌ನೇ ವರ್ಷದ ಮೊದಲ ಕಾರ್ಯಕ್ರಮ ಜನವರಿ 05‌ರಂದು ಶಕ್ತಿನಗರದ ಕಲಾಂಗಣದಲ್ಲಿ ನಡೆಯಿತು. ಬಯಲು ರಂಗ ಮಂದಿರವು ಪ್ರೇಕ್ಷಕರಿಂದ ತುಂಬಿ ತುಳುಕಿದ್ದು, ಒಂಬತ್ತರ ಹರಯದ ಬಾಲೆ ಅಲನಿ ಡಿಸೋಜ ಈ…

Read more

ಹೆಬ್ರಿಯ ಹೆಬ್ಬೇರಿ ಯಕ್ಷಲೋಕದ 5ನೇ ವಾರ್ಷಿಕೋತ್ಸವ; ಕಲಾ ಸೇವೆಯೇ ಬದುಕಿನ ಸಾರ್ಥಕ್ಯಕ್ಕೆ ದಾರಿ : ಡಾ. ತಲ್ಲೂರು

ಉಡುಪಿ : ಸಮಾಜದ ಋಣ ತೀರಿಸುವ ಕಾರ್ಯವನ್ನು ಪ್ರತಿಯೊಬ್ಬರೂ ಮಾಡಬೇಕು. ಅದು ಶಿಕ್ಷಣ, ಸಮಾಜ ಸೇವೆ, ಸಾಂಸ್ಕೃತಿಕ ರಂಗವೇ ಇರಬಹುದು. ಆದರೆ ಯಕ್ಷಗಾನ, ಜಾನಪದ ಕಲೆಗಳಿಗೆ ಪ್ರೋತ್ಸಾಹ ನೀಡಿ, ಸಾಧಕರನ್ನು ಗುರುತಿಸಿ ಅಭಿನಂದಿಸುವುದರಲ್ಲಿ ಸಿಗುವ ಆತ್ಮ ತೃಪ್ತಿಇನ್ನಾವುದೇ ಸೇವೆಯಿಂದ ಸಿಗುವುದು ದುರ್ಲಭ.…

Read more

ಕೃಷ್ಣಮಠದಲ್ಲಿ 100 ಭರತನಾಟ್ಯ ಕಲಾವಿದರಿಂದ ನೃತ್ಯ ಪ್ರದರ್ಶನ – ಪರ್ಯಾಯ ಶ್ರೀಗಳಿಂದ ಚಾಲನೆ

ಉಡುಪಿ : ಅಭಿಘ್ನ ನೃತ್ಯಾಲಯಂ ಸಂಸ್ಥೆ ವತಿಯಿಂದ ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಸಹಯೋಗದೊಂದಿಗೆ ಶ್ರೀಕೃಷ್ಣಮಠದ ಮಧ್ವಮಂಟದಲ್ಲಿ ಹಾಗೂ ರಾಜಾಂಗಣದಲ್ಲಿ ಬುಕ್ ಆಫ್ ರೆಕಾರ್ಡ್ ದಾಖಲೆಗಾಗಿ 100 ಮಂದಿ 14 ಗಂಟೆಗಳ ನಿರಂತರ ಭರತನಾಟ್ಯ ಕಾರ್ಯಕ್ರಮಕ್ಕೆ ಪರ್ಯಾಯ ಪುತ್ತಿಗೆ…

Read more

ಸಂಗೀತ ಭಾರತಿ ಪ್ರತಿಷ್ಠಾನ ಪ್ರಸ್ತುತ ಪಡಿಸುವ ಉತ್ಕೃಷ್ಟ ಮಟ್ಟದ ‘ರಿಮ್ಜಿಮ್’ ಸಂತೂರ್ ವಾದನ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮ

ಮಂಗಳೂರು : ಸಂಗೀತ ಭಾರತಿ ಪ್ರತಿಷ್ಠಾನ (ರಿ), ಮಂಗಳೂರು ಇವರ ಆಶ್ರಯದಲ್ಲಿ ಇದೇ ಬರುವ ಆಗಸ್ಟ್ 25 ರಂದು ಸಂಜೆ 5.30 ಗಂಟೆಗೆ ‘ರಿಮ್ಜಿಮ್’ ಸಂತೂರ್ ವಾದನ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮವನ್ನು ಮಂಗಳೂರು ನಗರದ ಫಾದರ್ ಎಲ್‌ಎಫ್ ರಸ್ಕಿನ್ಹಾ…

Read more