Philanthropy In Action

ವಿಶ್ವ ದರ್ಜೆಯ ಸೌಲಭ್ಯವುಳ್ಳ ಆರೋಗ್ಯ ಸೇವೆಗಳನ್ನು ಒದಗಿಸಲು ಶಂಕರನಾರಾಯಣದಲ್ಲಿ ಹೊಸ ಚಾರಿಟೇಬಲ್ ಆಸ್ಪತ್ರೆ

ಕುಂದಾಪುರ : ಕುಂದಾಪುರದ ಶಂಕರನಾರಾಯಣದಲ್ಲಿರುವ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ವಿಶ್ವದರ್ಜೆಯ ಸೌಲಭ್ಯಗಳನ್ನು ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶದೊಂದಿಗೆ ಭಾನುವಾರ (ಡಿಸೆಂಬರ್‌ 8)ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಎಸ್‌ಎನ್‌ಸಿ ಕಾರ್ಯಾಧ್ಯಕ್ಷ ಡಾ.ಎನ್ ಸೀತಾರಾಮ ಶೆಟ್ಟಿ, ಪ್ರಖ್ಯಾತ ಆರೋಗ್ಯ ತಜ್ಞರುಗಳಾದ ಡಾ.…

Read more

22 ದಿನದಲ್ಲಿ 20 ಲಕ್ಷ ಸಂಗ್ರಹಿಸಿ ಕಸ್ತೂರ್ಬಾ ಆಸ್ಪತ್ರೆ‌ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕನ ಚಿಕಿತ್ಸೆಗೆ ನೆರವಾದ ಹೋಮ್ ಡಾಕ್ಟರ್ ಫೌಂಡೇಶನ್

ಮಣಿಪಾಲ : ಅಪ್ಲಾಸ್ಟಿಕ್ ಅನೀಮಿಯಾದಿಂದ ಬಳಲುತ್ತಿರುವ 15 ವರ್ಷದ ಬಾಲಕನಿಗೆ ಅಸ್ಥಿ ಮಜ್ಜೆ ಕಸಿಯೊಂದೇ ಪರಿಹಾರವಾಗಿತ್ತು. ಇದಕ್ಕೆ ಸುಮಾರು 18 ರಿಂದ 20 ಲಕ್ಷ ಖರ್ಚು ಆಗಬಹುದೆಂದು ಚಿಕಿತ್ಸೆ ನೀಡುತ್ತಿರುವ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯರು ತಿಳಿಸಿದ್ದರು. ಬಡವರಾಗಿದ್ದ ಕುಟುಂಬಸ್ಥರಿಗೆ ಇದನ್ನು…

Read more