Philanthropy

ಬನ್ನಂಜೆಯ ಕೊನಾರ್ಕ್ ಕಾರ್ ಗ್ಯಾಸ್ ಮಳಿಗೆಯ ವತಿಯಿಂದ ಉಚಿತ ಅಂಬುಲೆನ್ಸಿಗೆ ಅನಿಲ ಇಂಧನ ವ್ಯವಸ್ಥೆಯ ಕೊಡುಗೆ

ಉಡುಪಿ : ಬನ್ನಂಜೆಯ ಕೊನಾರ್ಕ್ ಕಾರ್ ಗ್ಯಾಸ್ ಮಳಿಗೆಯವರು, ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಉಚಿತ ಸೇವೆಯ ಅಂಬುಲೆನ್ಸಿಗೆ ಮಹತ್ವದ ಕೊಡುಗೆಯಾಗಿ ಅನಿಲ ಇಂಧನ ವ್ಯವಸ್ಥೆಯನ್ನು ಜೋಡಿಸಿದರು. ಈ ಸಂದರ್ಭದಲ್ಲಿ, ಕೊನಾರ್ಕ್ ಗ್ಯಾಸ್ ಮಳಿಗೆ ಮಾಲಕ ಪ್ರವೀಣ್ ಕುಮಾರ್ ಅವರು, ಸಮಾಜಸೇವಕ…

Read more

ಕಲಾ ತಂಡದಿಂದ ಮಗುವಿನ ಚಿಕಿತ್ಸೆಗೆ 2.೦8 ಲಕ್ಷ ರೂ. ಆರ್ಥಿಕ‌ ನೆರವು

ಉಡುಪಿ : ಶ್ರೀ ಭಗವತೀ ನಾಸಿಕ್ ಕಲಾ ತಂಡ ಕಸ್ತೂರ್ಬಾನಗರ ಇದರ ಕಲಾವಿದರು ಅಷ್ಟಮಿಗೆ ವೇಷ ಧರಿಸಿ ಸಂಗ್ರಹಿಸಿದ 2.೦8 ಲಕ್ಷ ರೂ.ಗಳನ್ನು ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ವೈದ್ಯಕೀಯ ಚಿಕಿತ್ಸೆಗಾಗಿ ಹಸ್ತಾಂತರಿಸಿದರು. ಚಿಟ್ಪಾಡಿ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಗುವಿನ…

Read more

ಹುಟ್ಟುಹಬ್ಬಕ್ಕೆ “ಚರ್ಮ ಕುಟೀರ” ಕೊಡುಗೆ ನೀಡಿದ ಮಾಜಿ ಮೇಯರ್!

ಮಂಗಳೂರು : ಬಿಜೆಪಿ ದಕ್ಷಿಣ ಮಂಡಲ ಹಿಂದುಳಿದ ಮೋರ್ಚಾ ವತಿಯಿಂದ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್ ತಮ್ಮ ಹುಟ್ಟುಹಬ್ಬದ ಸವಿನೆನಪಿಗಾಗಿ ಕೊಡಮಾಡಿದ ಚರ್ಮ ಕುಟೀರದ ಉದ್ಘಾಟನೆ ಮಂಗಳವಾರ ಬೆಳಗ್ಗೆ ಆರ್‌ಟಿಓ ಕಚೇರಿ ಮುಂಭಾಗದಲ್ಲಿ ನಡೆಯಿತು. ಬಳಿಕ ಮಾತಾಡಿದ ಮಂಗಳೂರು ದಕ್ಷಿಣ ಕ್ಷೇತ್ರದ…

Read more

ಬಿ.ಆರ್.ಕೆ. ಆಡಳಿತ ನಿರ್ದೇಶಕ ರಮಾನಾಥ ಕಾಮತ್ ವಿಧಿವಶ

ಕಾರ್ಕಳ : ಕಾರ್ಕಳ ಜೋಡುರಸ್ತೆಯ ಬಿ.ಆರ್.ಕೆ ಉದ್ಯಮದ ಆಡಳಿತ ನಿರ್ದೇಶಕರಾಗಿದ್ದ ಬೋಳ ರಮಾನಾಥ ಕಾಮತ್ (82) ಅವರು ಇಂದು ಬೆಳಗ್ಗೆ ಅಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು…

Read more

ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ “ಪುಸ್ತಕ ವಿತರಣಾ ಕಾರ್ಯಕ್ರಮ”

ತಲ್ಲೂರು ಫ್ಯಾಮಿಲಿ ಟ್ರಸ್ಟ್ ನಡೆಸುತ್ತಿರುವ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ “ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆ ಉಡುಪಿ ಜಿಲ್ಲೆ ಮತ್ತು ಶ್ರೀ ಸತ್ಯ ಸಾಯಿ ವಿಧ್ಯಾ ಜ್ಯೋತಿ ಹಾಗೂ ಸತ್ಯ ಸಾಯಿ ಸೇವಾ ಸಮಿತಿ ಕುಂದಾಪುರ” ಇವರುಗಳ ವತಿಯಿಂದ “ಪುಸ್ತಕ…

Read more