Plastic Ban

ರಾಜ್ಯದ ಹೋಟೆಲ್, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ : ದಿನೇಶ್ ಗುಂಡೂರಾವ್ ಘೋಷಣೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದ್ದು, ಇದು ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ವಿವಿಧೆಡೆಯಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು…

Read more

ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ – ಮುಂಜಾಗ್ರತೆಗೆ ಸೂಚನೆ

ಉಡುಪಿ : ನಗರಸಭಾ ವ್ಯಾಪ್ತಿಯಲ್ಲಿ ನಗರಸಭೆಯ ಅಧಿಕಾರಿ ಹಾಗೂ ಸಿಬಂದಿಗಳ ಹೆಸರಿನಲ್ಲಿ ಅನಧಿಕೃತವಾಗಿ ಉದ್ದಿಮೆ ಪರವಾನಿಗೆ, ಪ್ಲಾಸ್ಟಿಕ್‌ ರೈಡ್‌ಗಳನ್ನು ನಡೆಸಿ ಹಣ ಪಡೆದು ವಂಚಿಸುತ್ತಿರುವ ಪ್ರಕರಣಗಳು ಕಂಡುಬಂದಿವೆ. ಈ ಬಗ್ಗೆ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಸಲುವಾಗಿ ನಗರಸಭೆಯ ಅಧಿಕಾರಿಗಳು, ಸಿಬಂದಿ ಗುರುತಿನ…

Read more

ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ

ಉಡುಪಿ : ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಹಾಗೂ ಬಳಕೆಯನ್ನು ನಿರ್ಬಂಧಿಸಿರುವ ಕುರಿತು ರಾಜ್ಯಪತ್ರ ಅಧಿಸೂಚನೆಯಲ್ಲಿ ಪ್ಲಾಸ್ಟಿಕ್ ಕೈಚೀಲ, ಪ್ಲಾಸ್ಟಿಕ್ ಭಿತ್ತಿಪತ್ರ ತೋರಣ, ಪ್ಲಾಸ್ಟಿಕ್ ಫ್ಲೆಕ್ಸ್, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಪ್ಲಾಸ್ಟಿಕ್ ಕ್ಲಿನ್ ಫಿಲ್ಮ್, ಮೇಜಿನ ಮೇಲೆ ಹರಡುವ…

Read more

ಉಡುಪಿ ನಗರಸಭೆ ವತಿಯಿಂದ ಕಾರ್ಯಾಚರಣೆ : ನಿಷೇಧಿತ ಪ್ಲಾಸ್ಟಿಕ್ ವಶ

ಉಡುಪಿ : ಉಡುಪಿ ನಗರಸಭೆಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ನಗರಸಭೆಯ ವತಿಯಿಂದ ನಿರಂತರ ಕಾರ್ಯಾಚರಣೆ ನಡೆಯುತ್ತಿದ್ದು, ನಗರದ ಸಿಟಿ ಬಸ್ ನಿಲ್ದಾಣ ಸಮೀಪದ ಮಾರ್ಕೆಟಿಂಗ್ ಉದ್ದಿಮೆಯೊಂದರಲ್ಲಿ 415 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಅನ್ನು ಮಂಗಳವಾರ ವಶಕ್ಕೆ ಪಡೆದು…

Read more